leaders

ಕೊರೋನಾ ಕಷ್ಟದಿಂದ ಜನರು ನಲುಗಿ ಹೋಗಿರುವಾಗ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ: ಡಿ.ಕೆ. ಸುರೇಶ್
ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

'ಅಮ್ಮ' ಎಂಬ ಎರಡಕ್ಷರದಲ್ಲಿ ಪ್ರಪಂಚವೇ ಇದೆ: ಸೆಲೆಬ್ರಿಟಿ, ಗಣ್ಯರಿಂದ ಅಮ್ಮನ ಗುಣಗಾನ
ಜೀವನದಲ್ಲಿ ಈ ಮೂರು ವ್ಯಕ್ತಿಗಳಿಗೆ ವಿಶಿಷ್ಟ ಗೌರವ, ಸ್ಥಾನಮಾನ, ಬೇರೊಬ್ಬರಿಂದ ಅವರ ಸ್ಥಾನವನ್ನು ತುಂಬಿಸಲಾಗದ ಶಕ್ತಿಯಿದೆ, ಮಾತೃದೇವೋ ಭವ, ಪಿತೃ ದೇವೋಭವ, ಆಚಾರ್ಯ ದೇವೋಭವ ಎನ್ನುತ್ತಾರೆ.

ಜಮ್ಮು ಕಾಶ್ಮೀರಕ್ಕಾಗಿ ನೀತಿಗಳ ರಚನೆಗೆ ನೈಜ ಪರಿಸ್ಥಿತಿ ಅರಿಯುವ ಪ್ರಯತ್ನ ಸಾಗಿದೆ; ನಿರ್ಮಲಾ ಸೀತಾರಾಮನ್
ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಪಟ್ಟ ನೀತಿಗಳನ್ನು ರಚಿಸುವ ಸಲುವಾಗಿ ಅಲ್ಲಿನ ನೈಜ ಪರಿಸ್ಥಿತಿಯನ್ನು ಅರಿಯಲು ಕೇಂದ್ರ ಸರ್ಕಾರ ಉತ್ಸುಕವಾಗಿವೆ ಎಂದು ಉನ್ನತ ಕೈಗಾರಿಕಾ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರ

ರಾಜಸ್ಥಾನ ಸರ್ಕಾರದ ಬಿಕ್ಕಟ್ಟು Live Updates: ಇತ್ತ ಸಿಎಲ್ ಪಿ ಸಭೆ, ಅತ್ತ ಕಾಂಗ್ರೆಸ್ ನಾಯಕರಿಗೆ ಐಟಿ ದಾಳಿಯ ಶಾಕ್!
ರಾಜಸ್ಥಾನದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟ ಜು.13 ರಂದು ಹೊಸ ತಿರುವು ಪಡೆದುಕೊಂಡಿದ್ದು ಕಾಂಗ್ರೆಸ್ ನಾಯಕರ ಮನೆ ಐಟಿ ದಾಳಿ ನಡೆದಿದೆ. ಐಟಿ ದಾಳಿಯ ನಡುವೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಿಎಲ್ ಪಿ ಸಭೆ ನಡೆಸುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವಂತೆ ಕಾಂಗ್ರೆಸ್ ನಿಯೋಗದಿಂದ ಆಯೋಗಕ್ಕೆ ಮನವಿ
ಗ್ರಾಮ ಪಂಚಾಯಿತಿ ಚುನಾವಣೆಯನ್ನು ನಿಗದಿತ ಅವಧಿಗೆ ನಡೆಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆಮನವಿ ಮಾಡಿದೆ.

ಕೊರೋನಾ ವೈರಸ್ ಭೀತಿ: ದೊಡ್ಡ ದೊಡ್ಡ ಕಾರ್ಯಕ್ರಮಗಳನ್ನ ಭೇಟಿಗೆ ಒಲ್ಲೆ ಎನ್ನುತ್ತಿರುವ ಅಧಿಕಾರಿಗಳು, ನಾಯಕರು
ಮಹಾಮಾರಿ ಕೊರೋನಾ ವೈರಸ್ ಸಾಮಾನ್ಯ ಜನರಿಗಷ್ಟೇ ಅಲ್ಲದೆ, ಅಧಿಕಾರಿಗಳು, ನಾಯಕರಿಗೂ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದು, ದೊಡ್ಡ ದೊಡ್ಡ ಕಾರ್ಯಗಳಲ್ಲಿ ತಮ್ಮ ಪ್ರತಿಷ್ಟೆ ಪ್ರದರ್ಶಿಸುತ್ತಿದ್ದ ನಾಯಕರೂ ಕೂಡ ವೈರಸ್'ಗೆ ಹೆದರಿ, ಕಾರ್ಯಕ್ರಮಗಳ ಭೇಟಿಯನ್ನು ರದ್ದುಪಡಿಸುತ್ತಿದ್ದಾರೆ.

ಪುರುಷರಿಗಿಂತ ಮಹಿಳೆಯರು ಉತ್ತಮ ನಾಯಕರು- ಒಬಾಮಾ
ಮಹಿಳೆಯರು ವಿಶ್ವದ ಪ್ರತಿಯೊಂದು ದೇಶವನ್ನು ನಡೆಸಿದರೆ ಜೀವನ ಮಟ್ಟ ಮತ್ತು ಫಲಿತಾಂಶಗಳಲ್ಲಿ ಸಾಮಾನ್ಯ ಸುಧಾರಣೆ ಕಂಡುಬರಲಿದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

ಜಮ್ಮು- ಕಾಶ್ಮೀರ ಮುಖಂಡರನ್ನು ಬಿಡುಗಡೆ ಮಾಡ್ತಿವಿ.ಆದರೆ, ಸಮಯದ ಚೌಕಟ್ಟು ಇಲ್ಲ-ಗೃಹ ಸಚಿವಾಲಯ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಬಂಧಿಸಲ್ಪಟ್ಟಿರುವ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲಾಗುವುದು, ಆದರೆ, ಸಮಯದ ಚೌಕಟ್ಟುಇಲ್ಲ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ಸಂಸದೀಯ ಸಮಿತಿಗೆ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಖಾತೆ-ಕ್ಯಾತೆ,ಭಿನ್ನಮತ-ಕೊತ ಕೊತ: ಅಸಮಾಧಾನವಿದ್ದರೂ ಪಕ್ಷ ನಿಷ್ಠೆ ಬದಲಿಸದ 'ಕಮಲ' ನಾಯಕರು!
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಪುಟಕ್ಕೆ ಹೊಸ ಮುಖಗಳನ್ನು ಸೇರಿಸುವ ಮೂಲಕ ಹಿರಿಯರನ್ನು ಸೈಡ್ ಲೈನ್ ಗೆ ತಳ್ಳುವ ಮೂಲಕ 2ನೇ ಹಂತದ ನಾಯಕರನ್ನು ಬೆಳೆಸಲು ಬಿಜೆಪಿ ಹೈಕಮಾಂಡ್ ಹೆಜ್ಜೆ ಇಟ್ಟಿದೆ.

