leadership

'Delayed, not denied': ಇಷ್ಟು ವರ್ಷ ಪಟ್ಟ ಪರಿಶ್ರಮ, ಬದ್ಧತೆಗೆ ದೊರೆತ ಪ್ರತಿಫಲ- ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್
ತನ್ನ ರಾಜಕೀಯ ಜೀವನ ವೈಯಕ್ತಿಕ ಮಹತ್ವಕಾಂಕ್ಷೆಗಿಂತಲೂ ಕಠಿಣ ಪರಿಶ್ರಮದ ಮೇಲೆ ರೂಪುಗೊಂಡಿದೆ. ಈ ಹಂತ ತಲುಪುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ವದ್ದಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಸಮಾಧಾನಪಡಿಸಲು ಸಿದ್ದರಾಮಯ್ಯ ಪಾಳಯದಿಂದ '2028 ಸೂತ್ರ'? ಕಾಂಗ್ರೆಸ್ ನಲ್ಲಿ ಹೊಸ ಆಂತರಿಕ ಗೊಂದಲ!
ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಅನಿಶ್ಚಿತತೆ ಹೆಚ್ಚುತ್ತಿರುವುದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರು ಹೆಚ್ಚುತ್ತಿರುವ ಒತ್ತಡ ನಿರ್ವಹಿಸಲು ಹೊಸ ಸೂತ್ರವನ್ನು ಮಂಡಿಸಿದ್ದಾರೆ ಎಂದು ನಂಬಲಾಗಿದೆ.

ಸಿದ್ದರಾಮಯ್ಯಗೆ ವಯಸ್ಸಾಗಿಲ್ಲ, ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ: ಡಿ.ಕೆ ಸುರೇಶ್
ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಪಕ್ಷವಿಲ್ಲ. ಎಂ.ಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಎಲ್ಲಾ ಸಮುದಾದ ನಾಯಕರು ಸೇರಿ ಪಕ್ಷ ಕಟ್ಟಿಕೊಂಡು ಬಂದಿದ್ದೇವೆ.

ಬಹುಮತವಿದ್ದರೂ ನಾಯಕತ್ವದ್ದೇ ಗೊಂದಲ (ನೇರ ನೋಟ)
ಕರ್ನಾಟಕದ ಕಾಂಗ್ರೆಸ್ ಶಾಸಕಾಂಗ ಪಕ್ಷ ಇವತ್ತು ಯುದ್ಧ ಮುನ್ನದ ಸ್ಥಿತಿಯಲ್ಲಿ ಇದ್ದಂತಿದೆ. ಯಾವ ಘಳಿಗೆಯಲ್ಲಿ ಬಹಿರಂಗ ಬಂಡಾಯ ಸಂಭವಿಸುತ್ತದೆಯೋ ಎಂಬ ವಾತಾವರಣ. ರಾಜ್ಯದಲ್ಲಿ ಬಹುಮತದ ಕಾಂಗ್ರೆಸ್ ಸರಕಾರ.

ಬಿವೈ ವಿಜಯೇಂದ್ರ ದೆಹಲಿಗೆ ದಿಢೀರ್ ಪ್ರಯಾಣ: ನಾಯಕತ್ವ ಬದಲಾವಣೆ ಕುರಿತು ಊಹಾಪೋಹ!
ಕಳೆದವಾರ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಕೆಲವೊಂದಿಷ್ಟು ಚೆರ್ಚೆಗಳಾಗಿವೆ ಎಂದು ಮೂಲಗಳು ತಿಳಿಸಿವೆ.

ಶಿವಕುಮಾರ್-ಸತೀಶ ಜಾರಕಿಹೊಳಿ ಮಧ್ಯೆ ಜಗಳ ಆಗಿಲ್ಲ; ನಾಯಕತ್ವದ ಬಗ್ಗೆ ಯಾವ ಗೊಂದಲವೂ ಇಲ್ಲ: ಎಂ.ಬಿ ಪಾಟೀಲ್
ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಅರ್ಥಶಾಸ್ತ್ರದ ಪ್ರಾಧ್ಯಾಪಕನಿಂದ ಪ್ರಧಾನಿಯ ಹುದ್ದೆ ವರೆಗೆ Dr. Manmohan Singh ನಡೆದುಬಂದ ಹಾದಿ....
ಆರ್ಥಿಕ ಉದಾರೀಕರಣದ ಹರಿಕಾರರೆಂದೇ ಗುರುತಿಸಲ್ಪಡುವ ಮನಮೋಹನ್ ಸಿಂಗ್, ಮಿತಭಾಷಿ, ವಿನಮ್ರತೆಯೇ ಮೂರ್ತಿವೆತ್ತಂತಿದ್ದರು.

INDI ಮೈತ್ರಿಕೂಟದಲ್ಲಿ ನಾಯಕತ್ವ ಬಿಕ್ಕಟ್ಟು: ಅಚ್ಚರಿ ಮೂಡಿಸಿದ ಲಾಲು ಪ್ರಸಾದ್ ನಡೆ...
ಇದಕ್ಕೂ ಮೊದಲು ಇಂಡಿ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಲು ಶರದ್ ಪವಾರ್, ಅಖಿಲೇಶ್ ಯಾದವ್ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸಿದ್ದರು.

ನನ್ನನ್ನು ಯಾರು ಅಲುಗಾಡಿಸಲು ಸಾಧ್ಯವಿಲ್ಲ: ಜೆಡಿಎಸ್- ಬಿಜೆಪಿಗೆ ಸಿದ್ದರಾಮಯ್ಯ ಪ್ರಬಲ ಸಂದೇಶ
ಮುಡಾ ಅಕ್ರಮ ಪ್ರಕರಣದಲ್ಲಿ ತಾವು ಭಾಗಿಯಾಗಿರುವ ಬಗ್ಗೆ ಪ್ರತಿಪಕ್ಷಗಳ ಆರೋಪಕ್ಕೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಸಿಎಂ, ತಾವು ಯಾವುದೇ ತಪ್ಪು ಮಾಡಿಲ್ಲ, ಆದ್ದರಿಂದ ಭಯಪಡಬೇಕಾಗಿಲ್ಲ ಎಂದು ಹೇಳಿದರು.

