leadership change

ನಾಯಕತ್ವ ಬದಲಾವಣೆ ಕೇವಲ ಊಹಾಪೋಹ; ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ
ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಮಾಧ್ಯಮದಲ್ಲಿ ಬರುತ್ತಿರುವ ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಅದೆಲ್ಲವೂ ನಿಮ್ಮ ಕಲ್ಪನೆ ಮಾತ್ರ ಎಂದರು.

ಮೊಯ್ಲಿ, ಮತ್ಯಾರೋ ಹೇಳಿದ್ರೆ ಯಾರೂ ಸಿಎಂ ಅಗಲ್ಲ, ಅದನ್ನು ಹೈಕಮಾಂಡ್ ನಿರ್ಧರಿಸುತ್ತೆ: ಸಿದ್ದರಾಮಯ್ಯ
ಇದೇ ವೇಳೆ ಗುತ್ತಿದಾರರ ಬಾಕಿ ಬಿಲ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದರು.

'ಬರೆದಿಟ್ಟುಕೊಳ್ಳಿ' ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ
ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಜಯಭೇರಿ ಬಾರಿಸುವ ನಿರೀಕ್ಷೆ ಇದ್ದು, ಡಿಸೆಂಬರ್‌ನಿಂದ ಮುಂದಿನ ಏಳೂವರೆ ವರ್ಷಗಳ ಕಾಲ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಮುಖ್ಯಮಂತ್ರಿ ಕುರಿತ ಚರ್ಚೆ ಅನಗತ್ಯ: ದಿನೇಶ್ ಗುಂಡೂರಾವ್
ಒಬ್ಬ ಸಿಎಂ ಇದ್ದಾಗ ಇದನ್ಯಾಕೆ ಚರ್ಚೆ ಮಾಡಬೇಕೆಂದು ಪ್ರಶ್ನಿಸಿದರು. ಅಲ್ಲದೆ, ಪಕ್ಷದಲ್ಲಿ ಯಾವುದೇ ಭಿನ್ನಮತೀಯ ಚಟುವಟಿಕೆಗಳಿಲ್ಲ, ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಏನಾಗುತ್ತದೆ ನೋಡೋಣ.

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.

ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ: ಸಚಿವ ಕೆ.ಎಚ್. ಮುನಿಯಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವಾಗ, ಅವರನ್ನು ಬದಲಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.

ನಾಯಕತ್ವ ವಿಚಾರದಲ್ಲಿ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚನೆ: ಸಚಿವ ಕೆ.ಎನ್. ರಾಜಣ್ಣ
'ನಾಯಕತ್ವ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳಲಿದೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಬೇಕು, ಈ ವಿಷಯಗಳಲ್ಲಿ ಯಾವುದೇ ಗೊಂದಲ ಇರಬಾರದು ಎಂದು ನಾನು ಭಾವಿಸುತ್ತೇನೆ'

ನಾಯಕತ್ವ ಬದಲಾವಣೆ: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ- ಸಿಎಂ ಸಿದ್ದರಾಮಯ್ಯ ಉವಾಚ
ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ದಾರಿ ಸುಗಮ ಮಾಡಿಕೊಡುವಂತೆ ವಿಶ್ವ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಕಳೆದ ವಾರ ಸಾರ್ವಜನಿಕವಾಗಿ ಮನವಿ ಮಾಡಿದ್ದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.

