leadership change

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ
ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ.

ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಸರ್ಕಾರ ಉತ್ತಮ ಸಾಧನೆ ಮಾಡಿದೆ: ಕೆ.ಎಸ್.ಈಶ್ವರಪ್ಪ
ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಗೊಂದಲದಲ್ಲಿಯೇ ಆಡಳಿತ ನಡೆಸುವಂತಾಗಿದೆ. ಜುಲೈ 26ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ತುಂಬುತ್ತಿದೆ. ಒಂದೆಡೆ ಸವಾಲುಗಳು, ಮತ್ತೊಂದೆಡೆ ಗೊಂದಲಗಳು ಯಡಿಯೂರಪ್ಪ ಆಡಳಿತವನ್ನು ಸಂಪೂರ್ಣ ಆವರಿಸಿವೆ.

ಸಿಎಂ ಸ್ಥಾನದಿಂದ ಬಿಎಸ್ ವೈ ನಿರ್ಗಮನ ವಿಚಾರ: ಇನ್ನೂ ಸ್ಪಷ್ಟವಾಗಿಲ್ಲ ಹೈಕಮಾಂಡ್ ಸಂದೇಶ!
ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಜುಲೈ 26ಕ್ಕೆ ಎರಡು ವರ್ಷವಾಗುತ್ತಿದೆ. ಇನ್ನು ಎರಡು ದಿನಗಳು ಬಾಕಿ ದ್ದರೂ ಕೇಂದ್ರ ಬಿಜೆಪಿ ನಾಯಕರಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಯಾವುದೇ ಸ್ಪಷ್ಟ ಸಂದೇಶ ರವಾನೆಯಾಗಿಲ್ಲ.

ನಾಯಕತ್ವ ಬದಲಾದರೂ ಯಡಿಯೂರಪ್ಪ ಕ್ಯಾಬಿನೆಟ್ ನಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ!
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದರೂ ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ.

ನೂತನ ಸಿಎಂ, ಹೊಸ ಸಂಪುಟ ವದಂತಿಯಿಂದ ಚಿಂತೆಗೀಡಾದ ವಲಸಿಗ ಸಚಿವರು!
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಹೊಸ ಸಂಪುಟ ರಚನೆಯಾಗುವ ವದಂತಿಗಳು ತೀವ್ರ ಸಂಚಲನ ಮೂಡಿಸಿದ್ದು, ಈ ಬೆಳವಣಿಗೆ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ವಲಸಿಗ ಸಚಿವರಲ್ಲಿ ಚಿಂತೆ ಹಾಗೂ ಆತಂಕವನ್ನು ಹುಟ್ಟುಹಾಕಿದೆ.

ಪದತ್ಯಾಗದ ಊಹಾಪೋಹಗಳ ನಡುವೆ ಧನ್ವಂತರಿ ಹೋಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಪದತ್ಯಾಗದ ಊಹಾಪೋಹಗಳ ಮಧ್ಯೆ ಗುರುವಾರ ಮುಖ್ಯಮಂತ್ರಿಗಳು ಧನ್ವಂತರಿ ಹೋಮದಲ್ಲಿ ಭಾಗಿಯಾಗಿದ್ದಾರೆ.

ಸಿಎಂ ಬದಲಾವಣೆ ಚರ್ಚೆ: ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಹೇಳಿದ್ದೇನು?
ರಾಜ್ಯದ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಿಎಂ ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೊನೆಗೂ ತುಟಿ ಬಿಚ್ಚಿದ್ದಾರೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ.

ಶಾಸಕರಿಗಾಗಿ ಜುಲೈ 25 ರಂದು ಸಿಎಂ ಯಡಿಯೂರಪ್ಪ ಆಯೋಜಿಸಿದ್ದ ಔತಣಕೂಟ ಮುಂದೂಡಿಕೆ
ರಾಜ್ಯದಲ್ಲಿ ಸರ್ಕಾರದ ನಾಯಕತ್ವದ ಬದಲಾವಣೆ ವದಂತಿ ವ್ಯಾಪಕವಾಗಿರುವ ನಡುವೆ ಸಿಎಂ ಯಡಿಯೂರಪ್ಪ ಜು.25 ರಂದು, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವರ್ಷ ಪೂರ್ಣಗೊಳ್ಳುವ ಸಂಭ್ರಮಕ್ಕಾಗಿ ಶಾಸಕರಿಗೆ ಆಯೋಜಿಸಲಾಗಿದ್ದ ಔತಣಕೂಟ ಮುಂದೂಡಲ್ಪಟ್ಟಿದೆ.

