leadership change

ಮುಖ್ಯಮಂತ್ರಿ ಬದಲಾವಣೆಗೆ ಕೌಂಟ್ ಡೌನ್: ದೆಹಲಿಗೆ ಯೋಗೇಶ್ವರ್, ಬೆಲ್ಲದ್ ದೌಡು; ರಾಜ್ಯ ಬಿಜೆಪಿ ನಾಯಕರ ರಹಸ್ಯ ಸಭೆ!
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಶುರುವಾದ ಬೆನ್ನಲ್ಲೇ, ರಾಷ್ಟ್ರ ರಾಜಧಾನಿಯಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಶನಿವಾರ ಸಂಜೆಯಿಂದಲೇ ಹಲವು ಪ್ರಮುಖ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ.

ಕೊರೋನಾ ಅಬ್ಬರದ ನಡುವೆಯೇ ಸಿಎಂ ಯಡಿಯೂರಪ್ಪ ಬದಲಾವಣೆ ಗುಸುಗುಸು!
ಕೊರೋನಾ ಸಾಂಕ್ರಮಿಕ ಮಹಾಮಾರಿ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಗುಸು ಗುಸು ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ.

ಇನ್ನು ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ನಿರಾಣಿ
ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾತೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ
ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಆಪ್ತ: ಆರ್ ಎಸ್ಎಸ್ ಕಚೇರಿ ಹುಡುಕಾಟ
ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಸದ್ದಿಲ್ಲದೇ ಬೆಂಗಳೂರಿಗೆ ಭೇಟಿ ನೀಡಿರುವುದು ರಾಜ್ಯ ಬಿಜೆಪಿ ಪಾಳಯ ದಲ್ಲಿ ಭಾರೀ ಸಂಚಲನ ಮೂಡಿಸಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ: ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ
ಇದೂವರೆಗೂ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ. ಯಾರೊಬ್ಬರು ನಾಯಕತ್ವ ಬದಲಾವಣೆ ಕುರಿತು ಪ್ರಶ್ನೆಯನ್ನೇ ಎತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

ಉಪಚುನಾವಣೆ: ನಾಯಕತ್ವ ಸ್ಥಾನ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿ ಸಿಎಂ ಯಡಿಯೂರಪ್ಪ!
ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದೊಳಗಿನ ತಮ್ಮ ನಾಯಕತ್ವವನ್ನು ಬಲಪಡಿಸಿಕೊಳ್ಳಲು ಈ ಚುನಾವಣೆ ಅವಕಾಶ ನೀಡಿದಂತಾಗಿದೆ.

ಸಿಎಂ ಬದಲಾವಣೆ ಮಾಡ್ಬೇಕು ಅಂತ ಹೇಳಿಲ್ಲ: ಖಮರುಲ್ ಇಸ್ಲಾಂ ಯೂಟರ್ನ್
ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಅತೃಪ್ತರ ತಂಡ ಸೇರಿದ್ದ...

