leadership change

ದೆಹಲಿಯಲ್ಲಿ ಡಿ.ಕೆ ಶಿವಕುಮಾರ್: ಬೆಂಬಲಿಗರೊಂದಿಗೆ ಭೋಜನಕೂಟ; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!
ರಾಜಕೀಯ

ದೆಹಲಿಯಲ್ಲಿ ಡಿ.ಕೆ ಶಿವಕುಮಾರ್: ಬೆಂಬಲಿಗರೊಂದಿಗೆ ಭೋಜನಕೂಟ; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

ಇದರ ನಡುವೆ, ಮೂರು ಬಾರಿ ಅಥವಾ ಅದಕ್ಕಿಂತ ಹೆಚ್ಚು ಗೆದ್ದಿರುವ ಸುಮಾರು 40 ಶಾಸಕರು – ಸಿದ್ದರಾಮಯ್ಯ ಬೆಂಬಲಿಗರು – ಏಪ್ರಿಲ್ 12ರಂದು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್‌ನ್ನು ಭೇಟಿ ಮಾಡುವ ಯೋಜನೆ ರೂಪಿಸಿದ್ದಾರೆ.

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಪರಿಹಾರ..?
ರಾಜಕೀಯ

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ಹೈಕಮಾಂಡ್ ಪರಿಹಾರ..?

ಮಾರ್ಚ್ 27ರಂದು ಅಧಿವೇಶನ ಮುಕ್ತಾಯವಾದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ವಿಚಾರ ಕುರಿತ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

CM ಕುರ್ಚಿ ಕದನ: ಬಾಯಿ ಮುಚ್ಚಿಕೊಂಡರಿ; ಬೆಂಬಲಿಗರಿಗೆ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
ರಾಜಕೀಯ

CM ಕುರ್ಚಿ ಕದನ: ಬಾಯಿ ಮುಚ್ಚಿಕೊಂಡರಿ; ಬೆಂಬಲಿಗರಿಗೆ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ವಿದೇಶ ಪ್ರವಾಸಕ್ಕೆ ಹೋಗಿರುವವರು ನಮ್ಮದೇ ಪಕ್ಷದವರು. ಅವರು ಹಿಂತಿರುಗಿದ ನಂತರ ಅವರು ಏಕೆ ಹೋದರು ಎಂಬುದನ್ನು ನಾವು ಚರ್ಚಿಸುತ್ತೇವೆ.

ಸಿಎಂ ಕುರ್ಚಿ ಕದನ: ಸಮಸ್ಯೆ ಪರಿಹಾರವಾಗಲಿದೆ ಎಂಬ ಖರ್ಗೆ ಭರವಸೆ ಸಂತಸ ತಂದಿದೆ; ಡಿ.ಕೆ ಶಿವಕುಮಾರ್
ರಾಜಕೀಯ

ಸಿಎಂ ಕುರ್ಚಿ ಕದನ: ಸಮಸ್ಯೆ ಪರಿಹಾರವಾಗಲಿದೆ ಎಂಬ ಖರ್ಗೆ ಭರವಸೆ ಸಂತಸ ತಂದಿದೆ; ಡಿ.ಕೆ ಶಿವಕುಮಾರ್

ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ಶುಕ್ರವಾರ ತಡರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ.

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!
ರಾಜಕೀಯ

ಮಗನಿಗೆ ಸಿದ್ದರಾಮಯ್ಯ ಮೂಗುದಾರ: ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲ್ಲ ಎಂದ MLC ಯತೀಂದ್ರ!

ನವೆಂಬರ್ ತಿಂಗಳಿನಿಂದ ನಾನು ಎಲ್ಲವನ್ನೂ ಹೇಳಿ ಬಿಟ್ಟಿದ್ದೀನಿ. ಇನ್ನು ಈ ವಿಚಾರದಲ್ಲಿ ಏನೂ ಹೇಳುವುದಿಲ್ಲ. ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಬಾಲವೇ ನಾಯಿಯ ಅಲ್ಲಾಡಿಸಲು ಸಾಧ್ಯವಿಲ್ಲ: ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಸಚಿವ ಮಹದೇವಪ್ಪ
ರಾಜಕೀಯ

ಬಾಲವೇ ನಾಯಿಯ ಅಲ್ಲಾಡಿಸಲು ಸಾಧ್ಯವಿಲ್ಲ: ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಸಚಿವ ಮಹದೇವಪ್ಪ

ಹೈಕಮಾಂಡ್‌ಗೆ ನಿರ್ದೇಶನ ಕೊಡುವವರು ಯಾರು? ನಾನಾ ನೀವಾ? ನಾಯಿ ಬಾಲವನ್ನು ಅಲ್ಲಾಡಿಸಬಹುದು, ಬಾಲವೇ ನಾಯಿಯನ್ನು ಅಲ್ಲಾಡಿಸಲು ಸಾಧ್ಯವಿಲ್ಲ.

Enough is enough: ಬಾಯಿ ಮುಚ್ಚಿಕೊಂಡಿರಬೇಕು ಎಂಬ ಆದೇಶವಿದ್ದರೂ ಯಾಕೆ ಮಾತಾಡಬೇಕು; 'ಪರಂ-ಗರಂ'!
ರಾಜಕೀಯ

Enough is enough: ಬಾಯಿ ಮುಚ್ಚಿಕೊಂಡಿರಬೇಕು ಎಂಬ ಆದೇಶವಿದ್ದರೂ ಯಾಕೆ ಮಾತಾಡಬೇಕು; 'ಪರಂ-ಗರಂ'!

ಎಐಸಿಸಿ ಅಧ್ಯಕ್ಷರು ಹೇಳಿದ್ದಾಯಿತು, ಸಿಎಂ, ಡಿಸಿಎಂ ಕೂಡ ಹೇಳಿದ್ದಾಯ್ತು ಆದರೂ ಶಾಸಕರು ಹೇಳಿಕೆಗಳನ್ನು ಕೊಡುತ್ತಲೇ ಇರುವುದು ಸರಿಯಲ್ಲ. ನಮಗೆ ಮಾಡಲು ಸಾಕಷ್ಟು ಕೆಲಸಗಳಿವೆ. ದಿನ ಬೆಳಗಾದರೇ ಇದನ್ನೇ ಹೇಳುತ್ತಿರುವುದರಲ್ಲಿ ಅರ್ಥವಿಲ್ಲ.

ರಾಜ್ಯ ಬಜೆಟ್ ಸಿದ್ಧತೆ ನಡುವಲ್ಲೇ ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ..!
ರಾಜಕೀಯ

ರಾಜ್ಯ ಬಜೆಟ್ ಸಿದ್ಧತೆ ನಡುವಲ್ಲೇ ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ..!

ಬಜೆಟ್ ನಂತರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ, ವಿಶೇಷವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಸಭೆ ನಡೆಸಿ ಬಹು ಕಾಲದಿಂದ ಬಾಕಿಯಿರುವ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ.

ಪದೇ ಪದೇ ಅದೇ ಪ್ರಶ್ನೆ ಕೇಳ್ಬೇಡಿ, ನಾನು ಹೈಕಮಾಂಡ್ ಹೇಳಿದಂತೆ ಕೇಳೋದು: ಸಿಎಂ ಸಿದ್ದರಾಮಯ್ಯ
ರಾಜಕೀಯ

ಪದೇ ಪದೇ ಅದೇ ಪ್ರಶ್ನೆ ಕೇಳ್ಬೇಡಿ, ನಾನು ಹೈಕಮಾಂಡ್ ಹೇಳಿದಂತೆ ಕೇಳೋದು: ಸಿಎಂ ಸಿದ್ದರಾಮಯ್ಯ

ನಿಮಗೆ ಅದು ಬಿಟ್ಟು ಬೇರೆ ವಿಷಯ ಇಲ್ಲವೇ, 3 ತಿಂಗಳಿಂದ ಇದೇ ವಿಷಯ ಆಯ್ತು ಆ ಬಗ್ಗೆ ಬೇರೆಯವರು ಮಾತನಾಡಿದರೆ ಅವರನ್ನೇ ಕೇಳಿ ಎಂದು ಸಿಡಿಮಿಡಿಯಿಂದ ಉತ್ತರಿಸಿದರು.