leadership change

BJPಯಲ್ಲೂ ನಾಯಕತ್ವ ಗದ್ದಲ: ರೆಬೆಲ್ಸ್ ಟೀಮ್ ಮತ್ತೆ ಆಕ್ಟಿವ್; ದೆಹಲಿಗೆ ಪ್ರಯಾಣ!
ರಾಜಕೀಯ

BJPಯಲ್ಲೂ ನಾಯಕತ್ವ ಗದ್ದಲ: ರೆಬೆಲ್ಸ್ ಟೀಮ್ ಮತ್ತೆ ಆಕ್ಟಿವ್; ದೆಹಲಿಗೆ ಪ್ರಯಾಣ!

ಮಂಗಳವಾರ ದೆಹಲಿ ತಲುಪಿರುವ ಬಂಡಾಯ ನಾಯಕರ ಗುಂಪು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದು, ರಾಜ್ಯ ಬಿಜೆಪಿಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಮುಗಿಯದ ಕುರ್ಚಿ ಕದನ: CM-DCM ಬ್ರೇಕ್ ಫಾಸ್ಟ್ ಮೀಟಿಂಗ್ ನಡುವಲ್ಲೇ 'ಕೈ' ಶಾಸಕ ಸ್ಫೋಟಕ ಹೇಳಿಕೆ
ರಾಜಕೀಯ

ರಾಜ್ಯದಲ್ಲಿ ಮುಗಿಯದ ಕುರ್ಚಿ ಕದನ: CM-DCM ಬ್ರೇಕ್ ಫಾಸ್ಟ್ ಮೀಟಿಂಗ್ ನಡುವಲ್ಲೇ 'ಕೈ' ಶಾಸಕ ಸ್ಫೋಟಕ ಹೇಳಿಕೆ

ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ಮುಕ್ತಾಯಗೊಳ್ಳುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ಕಂಡು ಬರಲಿವೆ.

ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ: ಶ್ರೀಗಳ ಜೊತೆ 1 ತಾಸಿಗೂ ಹೆಚ್ಚು ಕಾಲ ಚರ್ಚೆ
ರಾಜ್ಯ

ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ: ಶ್ರೀಗಳ ಜೊತೆ 1 ತಾಸಿಗೂ ಹೆಚ್ಚು ಕಾಲ ಚರ್ಚೆ

ಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ.

'ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ': DKS ಮೌನ ನಡೆಯ ಗುಟ್ಟೇನು?
ರಾಜಕೀಯ

'ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ': DKS ಮೌನ ನಡೆಯ ಗುಟ್ಟೇನು?

ಕರ್ನಾಟಕದ ಜನರ ಬಹಳಷ್ಟು ಆಕಾಂಕ್ಷೆಗಳಿವೆ. ಅವರಿಗಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ. ನಮ್ಮ ಗುರಿ 2028 ಮತ್ತು 2029. ಸಿಎಂ ಮತ್ತು ನಾನು ಕಾರ್ಯತಂತ್ರ ರೂಪಿಸುತ್ತೇವೆ

CM ಕುರ್ಚಿ ಗುದ್ದಾಟ: ಕದನ ವಿರಾಮ ಬಿದ್ದಿಲ್ಲ; ಬ್ರೇಕ್ ಫಾಸ್ಟು, ಒಗ್ಗಟ್ಟು ಎಂಬುದೆಲ್ಲಾ ಬರೀ ನಾಟಕ- ಬಿಜೆಪಿ
ರಾಜಕೀಯ

CM ಕುರ್ಚಿ ಗುದ್ದಾಟ: ಕದನ ವಿರಾಮ ಬಿದ್ದಿಲ್ಲ; ಬ್ರೇಕ್ ಫಾಸ್ಟು, ಒಗ್ಗಟ್ಟು ಎಂಬುದೆಲ್ಲಾ ಬರೀ ನಾಟಕ- ಬಿಜೆಪಿ

ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಳುತ್ತಾರೆ. ಹಾಗಾದರೆ ಇಲ್ಲಿವರು ಬ್ರೇಕ್ ಫಾಸ್ಟ್ ನೆಪದಲ್ಲಿ ಅರ್ಧ ಇಡ್ಲಿ ತಿನ್ನಬೇಕಿತ್ತೇ?

ಒಕ್ಕಲಿಗರ 2ನೇ ಮಠ ಹೇಗಾಯಿತು? ಸ್ವಾಮೀಜಿ ಬೀದಿಗಿಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ!
ರಾಜಕೀಯ

ಒಕ್ಕಲಿಗರ 2ನೇ ಮಠ ಹೇಗಾಯಿತು? ಸ್ವಾಮೀಜಿ ಬೀದಿಗಿಳಿಯದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೇ? ಕುಮಾರಸ್ವಾಮಿ ವಿರುದ್ಧ ಡಿಕೆಶಿ ಕಿಡಿ!

ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು? ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿ ಇಲ್ಲದಿದ್ದರೆ ಆಗುತ್ತಿದ್ದರೇ?

'ನನಗೇನೂ ಬೇಡ, ಯಾವುದಕ್ಕೂ ಆತುರ ಪಡಲ್ಲ'; ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ: ಡಿ.ಕೆ ಶಿವಕುಮಾರ್
ರಾಜಕೀಯ

'ನನಗೇನೂ ಬೇಡ, ಯಾವುದಕ್ಕೂ ಆತುರ ಪಡಲ್ಲ'; ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ: ಡಿ.ಕೆ ಶಿವಕುಮಾರ್

ನನಗೆ ಏನೂ ಬೇಡ. ಯಾವುದಕ್ಕೂ ಆತುರಪಡುತ್ತಿಲ್ಲ. ನನ್ನ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ. ಕಾಂಗ್ರೆಸ್ ನನ್ನ ಸಮುದಾಯ. ಸಮಾಜದ ಎಲ್ಲಾ ವರ್ಗಗಳನ್ನು ನಾನು ಪ್ರೀತಿಸುತ್ತೇನೆ.

ಡಿ.ಕೆ ಶಿವಕುಮಾರ್ ಸಿಎಂ ಆಗದಿದ್ದಲ್ಲಿ ರಾಜ್ಯದಲ್ಲಿರುವ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ ಭವಿಷ್ಯ!
ರಾಜ್ಯ

ಡಿ.ಕೆ ಶಿವಕುಮಾರ್ ಸಿಎಂ ಆಗದಿದ್ದಲ್ಲಿ ರಾಜ್ಯದಲ್ಲಿರುವ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ ಭವಿಷ್ಯ!

ಡಿಕೆ ಶಿವಕುಮಾರ್ ಅವರಿಗೆ ಸಿಎಂ‌ ಕುರ್ಚಿ ಬಿಟ್ಟಕೊಡದೇ ಇದ್ದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ; Video
ರಾಜಕೀಯ

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ; Video

ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆಯವರು, ನಾನು ಎಲ್ಲರನ್ನೂ ಕರೆಸಿ ಚರ್ಚೆ ಮಾಡ್ತೇನೆ. ರಾಹುಲ್ ಗಾಂಧಿ ಕೂಡ ಸಭೆಯಲ್ಲಿ ಇರ್ತಾರೆ.