leadership change

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?
ರಾಜಕೀಯ

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಡಿಕೆ ಶಿವಕುಮಾರ್ ಪಟ್ಟು ಸಡಿಲಿಸದಿದ್ದರೆ ಪ್ರಭಾವಿ ದಲಿತ ನಾಯಕ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮುಖ್ಯಮಂತ್ರಿ ರೇಸ್ ನಲ್ಲಿ ತರುವ ಸಾಧ್ಯತೆಯಿದೆ.

ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಫೋಟಕ ಸಂದೇಶ; ಡಾ. ಜಿ. ಪರಮೇಶ್ವರ್ ಹೇಳಿದ್ದೇನು?
ರಾಜಕೀಯ

ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಫೋಟಕ ಸಂದೇಶ; ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ
ರಾಜಕೀಯ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕೆ ಇಲ್ಲ.

ನಾಯಕತ್ವ ಬದಲಾವಣೆ ಕುರಿತು ಡಿಕೆಶಿ ಜೊತೆ ಮಾತುಕತೆ: ಊಹಾಪೋಹಗಳಿಗೆ ತೆರೆ ಎಳೆದ ಕೆ.ಜೆ ಜಾರ್ಜ್
ರಾಜಕೀಯ

ನಾಯಕತ್ವ ಬದಲಾವಣೆ ಕುರಿತು ಡಿಕೆಶಿ ಜೊತೆ ಮಾತುಕತೆ: ಊಹಾಪೋಹಗಳಿಗೆ ತೆರೆ ಎಳೆದ ಕೆ.ಜೆ ಜಾರ್ಜ್

ಡಿಕೆ.ಶಿವಕುಮಾರ್ ಭೇಟಿ ವೇಳೆ ಬೆಂಗಳೂರು ನಗರ ಪಾಲಿಕೆ ಚುನಾವಣೆ ವಿಚಾರವಾಗಿ ಮಾತುಕತೆ ನಡೆಸಿದೆ. ಎಐಸಿಸಿ ತಮಗೆ ಯಾವುದೇ ವಿಚಾರ ಒಪ್ಪಿಸಿಲ್ಲ. ಅದರ ಜವಾಬ್ದಾರಿಯೂ ನನಗಿಲ್ಲ. ಡಿಕೆ.ಶಿವಕುಮಾರ್ ನಾನು 40 ವರ್ಷಗಳಿಂದ ಪರಿಚಯವಿದ್ದು, ಆತ್ಮೀಯತೆ ಇದೆ.

ನಾಗಾ ಸಾಧುಗಳ ಆಶೀರ್ವಾದ, ಹುಲಿಗೆಮ್ಮೆ ದೇವಿ ಜೋಗತಿ ಭವಿಷ್ಯ! ಅಯ್ಯಪ್ಪ ಮಾಲಾಧಾರಿಗಳಿಂದ ವಿಶೇಷ ಪ್ರಾರ್ಥನೆ: ಸಿಎಂ ಆಗೇಬಿಡ್ತಾರಾ ಡಿಕೆಶಿ?
ರಾಜ್ಯ

ನಾಗಾ ಸಾಧುಗಳ ಆಶೀರ್ವಾದ, ಹುಲಿಗೆಮ್ಮೆ ದೇವಿ ಜೋಗತಿ ಭವಿಷ್ಯ! ಅಯ್ಯಪ್ಪ ಮಾಲಾಧಾರಿಗಳಿಂದ ವಿಶೇಷ ಪ್ರಾರ್ಥನೆ: ಸಿಎಂ ಆಗೇಬಿಡ್ತಾರಾ ಡಿಕೆಶಿ?

ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಬಂದ ನಾಗ ಸಾಧುಗಳು ಡಿಕೆಶಿ ತಲೆ ಮೇಲೆ ಕೈ ಇಟ್ಟು ಆಶೀರ್ವಾದ ಮಾಡಿದ್ದಾರೆ.

ಸಿಎಂ ಕುರ್ಚಿ ಗುದ್ದಾಟ: ಖರ್ಗೆ ಬೆಂಗಳೂರಿನಲ್ಲಿದ್ದರೂ ಡಿಕೆಶಿ ಬಣದ ಮೂರನೇ ಬ್ಯಾಚ್ ರಾತ್ರೋರಾತ್ರಿ ದೆಹಲಿಗೆ ಪ್ರಯಾಣ! ತುರ್ತು ಸಭೆಗೆ ಒತ್ತಡ?
ರಾಜಕೀಯ

ಸಿಎಂ ಕುರ್ಚಿ ಗುದ್ದಾಟ: ಖರ್ಗೆ ಬೆಂಗಳೂರಿನಲ್ಲಿದ್ದರೂ ಡಿಕೆಶಿ ಬಣದ ಮೂರನೇ ಬ್ಯಾಚ್ ರಾತ್ರೋರಾತ್ರಿ ದೆಹಲಿಗೆ ಪ್ರಯಾಣ! ತುರ್ತು ಸಭೆಗೆ ಒತ್ತಡ?

ಆರರಿಂದ ಎಂಟು ಶಾಸಕರು ನಿನ್ನೆ ತಡರಾತ್ರಿ ರಾಜಧಾನಿಗೆ ಬಂದಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ ದೆಹಲಿಗೆ ಪ್ರಯಾಣಿಸುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ.

ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸುವ ಪ್ರಯತ್ನ: 'ಬೆಂಕಿಯೊಂದಿಗೆ ಸರಸ' ಬೇಡ; ವಾಟಾಳ್ ನಾಗರಾಜ್ ಎಚ್ಚರಿಕೆ!
ರಾಜಕೀಯ

ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸುವ ಪ್ರಯತ್ನ: 'ಬೆಂಕಿಯೊಂದಿಗೆ ಸರಸ' ಬೇಡ; ವಾಟಾಳ್ ನಾಗರಾಜ್ ಎಚ್ಚರಿಕೆ!

ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ.

ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪಟ್ಟು: ಕುತೂಹಲ ಕೆರಳಿಸಿದ ಖರ್ಗೆ ಜೊತೆಗಿನ ಭೇಟಿ!
ರಾಜಕೀಯ

ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪಟ್ಟು: ಕುತೂಹಲ ಕೆರಳಿಸಿದ ಖರ್ಗೆ ಜೊತೆಗಿನ ಭೇಟಿ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ನಡುವೆ ಖರ್ಗೆ ಅವರು ಶುಕ್ರವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿದ್ದರಾಮಯ್ಯ 'ಫೇಸ್ ಬುಕ್'ನಲ್ಲಿ ಲೈವ್ ಬಂದರೆ ಹೇಗಿರುತ್ತದೆ? ಈ Video ನೋಡಿ..
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ಸಿದ್ದರಾಮಯ್ಯ 'ಫೇಸ್ ಬುಕ್'ನಲ್ಲಿ ಲೈವ್ ಬಂದರೆ ಹೇಗಿರುತ್ತದೆ? ಈ Video ನೋಡಿ..

ನಕಲಿ ಲೈವ್‌ಸ್ಟ್ರೀಮ್ ಮುಂದುವರೆದಂತೆ, AI ಕಾಮೆಂಟ್‌ಗಳು ಬರಲು ಪ್ರಾರಂಭಿಸುತ್ತವೆ. ಜಮಾಲ್, ಅಜ್ಮಲ್, ರಫೀಕ್, ಫೈಜ್ ಎಂಬ ಬಳಕೆದಾರರು "ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಿ" ಎಂಬಂತಹ ಬೆಂಬಲ ಸಂದೇಶಗಳನ್ನು ಟೈಪ್ ಮಾಡುವುದನ್ನು ತೋರಿಸಲಾಗಿದೆ.