ದೇಶಕಪಿಲ್ ಸಿಬಲ್ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ವಿರುದ್ಧ ರಾಜಕೀಯ ತಂತ್ರ, ಕಾಂಗ್ರೆಸ್ ನಾಯತಕ್ವ ಬಗ್ಗೆ ಚರ್ಚೆ!
ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಔತಣ ಕೂಟ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೆ ಬಲಿಷ್ಠ ನಾಯಕತ್ವದ ಅಗತ್ಯದ ಕೂಗು ವ್ಯಕ್ತವಾಗಿದೆ.