Leadership Issue

ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!
ರಾಜಕೀಯ

ಕೇರಳ ನಾಯಕತ್ವ ಬಿಕ್ಕಟ್ಟು ಬಗೆಹರಿಸಿದ ಕಾಂಗ್ರೆಸ್ ಹೈಕಮಾಂಡ್ ಗೆ ಮುಂದಿನ ಸವಾಲು ಕರ್ನಾಟಕ!

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವಾದ ಮೇ 15 ರಂದು ಮುಖ್ಯಮಂತ್ರಿ ಪಟ್ಟ ಸಿಗುವ ವಿಶ್ವಾಸದಲ್ಲಿ ಅವರ ಅಭಿಮಾನಿಗಳಿದ್ದರು. ಆದರೆ, ಈ ನಿರೀಕ್ಷೆಯೂ ಹುಸಿಯಾಗಿದ್ದು, ಯಾವಾಗ ಸಿಡಿದ್ದೇಳುತ್ತಾರೋ ಗೊತ್ತಿಲ್ಲ.

ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ ಎಳೆಯಿರಿ: ಹೈಕಮಾಂಡ್'ಗೆ ಸತೀಶ್ ಜಾರಕಿಹೊಳಿ ಆಗ್ರಹ
ರಾಜಕೀಯ

ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ ಎಳೆಯಿರಿ: ಹೈಕಮಾಂಡ್'ಗೆ ಸತೀಶ್ ಜಾರಕಿಹೊಳಿ ಆಗ್ರಹ

ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿಗಳಿಗೆ ಸ್ಪಷ್ಟನೆ ನೀಡುವಂತೆ ವಿನಂತಿಸಿದರು.

ನಾಯಕತ್ವ ವಿಚಾರದಲ್ಲಿ ನಾನು ಮತ್ತು ಸಿದ್ದರಾಮಯ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ: ಡಿ.ಕೆ ಶಿವಕುಮಾರ್
ರಾಜಕೀಯ

ನಾಯಕತ್ವ ವಿಚಾರದಲ್ಲಿ ನಾನು ಮತ್ತು ಸಿದ್ದರಾಮಯ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ: ಡಿ.ಕೆ ಶಿವಕುಮಾರ್

ತಮ್ಮ ಪಕ್ಷದ ನಾಯಕತ್ವದ ಮೇಲೆ ಪೂರ್ಣ ವಿಶ್ವಾಸವಿದೆ, ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂಬ ನಂಬಿಕೆ ನನಗೆ ಇದೆ ಎಂದರು.

CM ಬದಲಾವಣೆ, ಸಂಪುಟ ಪುನಾರಚನೆ; ನಾಲ್ವರ ನಿರ್ಧಾರವೇ ಅಂತಿಮ: ಪ್ರಿಯಾಂಕ್ ಖರ್ಗೆ
ರಾಜಕೀಯ

CM ಬದಲಾವಣೆ, ಸಂಪುಟ ಪುನಾರಚನೆ; ನಾಲ್ವರ ನಿರ್ಧಾರವೇ ಅಂತಿಮ: ಪ್ರಿಯಾಂಕ್ ಖರ್ಗೆ

ಸಿದ್ದರಾಮಯ್ಯನವರೇ ಮುಂದಿನ ಎರಡು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ ಅವರು ನೀಡಿದ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದರು.

'ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ': ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
ರಾಜಕೀಯ

'ಉಪಚುನಾವಣೆ ಫಲಿತಾಂಶಕ್ಕೂ, ಸಿಎಂ ಕುರ್ಚಿಗೂ ಲಿಂಕ್ ಮಾಡಬೇಡಿ': ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?

ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪ ಚುನಾವಣೆಯಲ್ಲಿ ನಮ್ಮ ಪಕ್ಷವು ಎರಡೂ ಸ್ಥಾನಗಳನ್ನು ಉಳಿಸಿಕೊಳ್ಳುತ್ತದೆ ಎಂದರು.

ಸಿದ್ದರಾಮಯ್ಯ ಪಾಳಯದ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದರೇ ಡಿ.ಕೆ ಶಿವಕುಮಾರ್? ದೆಹಲಿಯಿಂದ ಬಂತಾ ಸಂದೇಶ?
ರಾಜಕೀಯ

ಸಿದ್ದರಾಮಯ್ಯ ಪಾಳಯದ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿದರೇ ಡಿ.ಕೆ ಶಿವಕುಮಾರ್? ದೆಹಲಿಯಿಂದ ಬಂತಾ ಸಂದೇಶ?

ಡಿ ಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಪಾಳಯದ ಯೋಜನೆಗೆ ಅಡ್ಡಿಯಾದ ಮೊದಲ ಘಟನೆ ಇದೇನಲ್ಲ. ಈ ಹಿಂದೆ ಮುಖ್ಯಮಂತ್ರಿ ಸಲಹೆಯ ಮೇರೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ನಡೆಸಲು ಉದ್ದೇಶಿಸಿದ್ದ ಎಸ್‌ಸಿ/ಎಸ್‌ಟಿ ಶಾಸಕರ ಸಭೆಯನ್ನೂ ಅವರು ತಡೆದಿದ್ದರು.

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ
ರಾಜಕೀಯ

ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ; ಸೂಕ್ತ ಸಮಯದಲ್ಲಿ ಹೈಕಮಾಂಡ್ ನಮ್ಮನ್ನು ಕರೆಯುತ್ತದೆ: ಡಿಕೆಶಿ

ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ.

Breakfast Meeting ನಂತರ ಸಿದ್ದರಾಮಯ್ಯ- ಶಿವಕುಮಾರ್ ಕದನ ವಿರಾಮ; ಅಧಿವೇಶನ ಬಳಿಕ 'ಕುರ್ಚಿ ಕಾಳಗ' ಮತ್ತೆ ಮುನ್ನೆಲೆಗೆ!
ರಾಜಕೀಯ

Breakfast Meeting ನಂತರ ಸಿದ್ದರಾಮಯ್ಯ- ಶಿವಕುಮಾರ್ ಕದನ ವಿರಾಮ; ಅಧಿವೇಶನ ಬಳಿಕ 'ಕುರ್ಚಿ ಕಾಳಗ' ಮತ್ತೆ ಮುನ್ನೆಲೆಗೆ!

ತಮ್ಮ ಮಗ ಕೆಆರ್‌ಐಬಿಹೆಚ್‌ಸಿಒ ನಿರ್ದೇಶಕರಾಗಿರುವ ಕಾರಣ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು ಎಂದು ರಾಜಣ್ಣ ಸಮರ್ಥಿಸಿಕೊಂಡರು. ಉತ್ತರ ಕರ್ನಾಟಕದ ಕೆಲವು ಕಾಂಗ್ರೆಸ್ ಶಾಸಕರು ಸಹ ಅಮಿತ್ ಶಾ ಅವರೊಂದಿಗೆ ಸಭೆ ಸೇರಲು ಬಯಸಿದ್ದಾರೆ.

ಕಾಂಗ್ರೆಸಿನಲ್ಲಿ ನಾಯಕತ್ವ ಸಮಸ್ಯೆ : 20 ಉನ್ನತ ಮಟ್ಟದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ
ದೇಶ

ಕಾಂಗ್ರೆಸಿನಲ್ಲಿ ನಾಯಕತ್ವ ಸಮಸ್ಯೆ : 20 ಉನ್ನತ ಮಟ್ಟದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು  ಮುಖಂಡರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ.ನಾಳೆ ನಡೆಯಲಿರುವ  ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.