ರಾಜಕೀಯಬೇರೆ ನಾಯಕರ ರೀತಿ ಡಿಕೆಶಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ರೆ ಇಷ್ಟೊತ್ತಿಗೆ ಎಲ್ಲಿರ್ತಿದ್ರೋ ಗೊತ್ತಿಲ್ಲ: ಶಾಸಕ ಹೆಚ್.ಸಿ ಬಾಲಕೃಷ್ಣ
ಡಿಸಿಎಂ ಡಿ.ಕೆ ಶಿವಕುಮಾರ್, ಬೇರೆ ನಾಯಕರ ರೀತಿ ಬಿಜೆಪಿ ಜೊತೆ ರಾಜೀ ಮಾಡಿಕೊಂಡಿದ್ರೆ, ಇಷ್ಟೊತ್ತಿಗೆ ಎಲ್ಲಿರ್ತಿದ್ರೋ ಗೊತ್ತಿಲ್ಲ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.