leadership row

ಅಡ್ಡ ಮತದಾನ: ಯಾವುದೇ ಒಂದು ಘಟನೆಯಿಂದ ನಾಯಕತ್ವ ಕೊರತೆ ಎನ್ನುವುದು ತಪ್ಪು- ಪ್ರಲ್ಹಾದ್ ಜೋಶಿ
ರಾಜ್ಯ

ಅಡ್ಡ ಮತದಾನ: ಯಾವುದೇ ಒಂದು ಘಟನೆಯಿಂದ ನಾಯಕತ್ವ ಕೊರತೆ ಎನ್ನುವುದು ತಪ್ಪು- ಪ್ರಲ್ಹಾದ್ ಜೋಶಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡ ಮತದಾನವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?
ರಾಜಕೀಯ

ಹೊಸ ವರ್ಷದಲ್ಲಿ ಶುಭಸುದ್ದಿ? ನಾಯಕತ್ವ ಬದಲಾವಣೆ ಬಗ್ಗೆ ಡಿಕೆಶಿ ಹೇಳಿದ್ದೇನು?

"ಕಾಂಗ್ರೆಸ್ ಆಡಳಿತ ಮುಂದುವರಿಯುತ್ತದೆ. ಮುಂದಿನ ಏಳೂವರೆ ವರ್ಷಗಳ ಕಾಲ(ಪ್ರಸ್ತುತ ಸರ್ಕಾರದ 2.5 ವರ್ಷ ಮತ್ತು 2028ರ ವಿಧಾನಸಭಾ ಚುನಾವಣೆಯ ನಂತರ ಹೊಸ ಸರ್ಕಾರ) ಅಧಿಕಾರದಲ್ಲಿರುತ್ತದೆ".

ಕುರ್ಚಿ ಕದನ: ಸೋನಿಯಾ ಗಾಂಧಿ ಮಧ್ಯಪ್ರವೇಶ; ಜನವರಿ ಮಧ್ಯದ ವೇಳೆಗೆ ಬಿಕ್ಕಟ್ಟು ಶಮನ..!
ರಾಜಕೀಯ

ಕುರ್ಚಿ ಕದನ: ಸೋನಿಯಾ ಗಾಂಧಿ ಮಧ್ಯಪ್ರವೇಶ; ಜನವರಿ ಮಧ್ಯದ ವೇಳೆಗೆ ಬಿಕ್ಕಟ್ಟು ಶಮನ..!

ಸೋನಿಯಾ ಗಾಂಧಿಯವರು ನವದೆಹಲಿಯಲ್ಲಿ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕನ ನಡೆಸಿದರು.