ರಾಜಕೀಯಮೇ 4ರ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಆಪ್ತರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ; ಮುಂದಿನ ಕಾರ್ಯತಂತ್ರ ಕುರಿತು ಚರ್ಚೆ..!
ಸಭೆಯಲ್ಲಿ ಗೃಹ ಸಚಿವ ಪರಮೇಶ್ವರ್, ಎಚ್.ಸಿ ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹಮದ್ ಖಾನ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.