ರಾಜಕೀಯಕುರ್ಚಿ ಕದನ: ರಾಹುಲ್ ಗಾಂಧಿ ಯೂರೋಪ್ ಪ್ರವಾಸ; ತಂತ್ರ ರೂಪಿಸಲು ಸಿದ್ದು-ಡಿಕೆಶಿ ಬಣಕ್ಕೆ ಸಿಕ್ತು ಟೈಮ್!
ಜನವರಿ 9ರಂದು ರಾಹುಲ್ ಗಾಂಧಿಯವರು ವಾಪಸ್ಸಾಗಲಿದ್ದು, ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಎರಡೂ ಬಣಗಳು ಸಿದ್ಧತೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.