ಸಿನಿಮಾ ಸುದ್ದಿ'ಕಾಟೇರ' ಚಿತ್ರದ ನಾಯಕಿ ಲುಕ್ ನಾಳೆ ರಿವೀಲ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರ 'ಕಾಟೇರ' ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಕ್ರಾಂತಿ ನಂತರ ಬರುತ್ತಿರುವ ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ.