ದೇಶರಾಷ್ಟ್ರಪತಿ ಚುನಾವಣೆ: ಮೊದಲ ಸುತ್ತಿನಲ್ಲೇ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ
ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ನವದೆಹಲಿಯಲ್ಲಿ ಆರಂಭವಾಗಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೊದಲ ಸುತ್ತಿನಲ್ಲೇ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.