ರಾಜ್ಯಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ: ಬಿ.ಎಸ್ ಯಡಿಯೂರಪ್ಪ ನಿಯೋಗದಿಂದ ಕೇಂದ್ರ ಕೃಷಿ ಸಚಿವರ ಭೇಟಿ
ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.