leak

ಎತ್ತಿನಹೊಳೆ ಯೋಜನೆ ಪೈಪ್‌ಲೈನ್ ಸೋರಿಕೆ: ಬೆಳೆಗಳಿಗೆ ನುಗ್ಗಿದ ನೀರು, ರೈತರು ಕಂಗಾಲು
ಈ ಹಿಂದೆ ಯೋಜನೆ ಉದ್ಘಾಟನೆಗೂ ಮುನ್ನವೇ ಪೈಪ್‌ಲೈನ್ ಹಾಳಾಗಿತ್ತು. ಕಳಪೆ ಕಾಮಗಾರಿಯಿಂದ ಪೈಪ್‌ಲೈನ್ ಪದೇ ಪದೇ ಹಾಳಾಗುತ್ತಿದೆ. ನಿರಂತರವಾಗಿ ನೀರು ಪಂಪ್ ಮಾಡಿದ್ದರಿಂದ ಪೈಪ್‌ಲೈನ್ ಹಾಳಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆ; ಜೊತೆಯಾಗಿ ಸ್ನಾನ ಮಾಡಲು ಹೋಗಿದ್ದ ಭಾವಿ ದಂಪತಿ ಸಾವು!
ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.

ಎಸ್‌ಎಸ್‌ಎಲ್‌ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: ಜಿಲ್ಲಾಧಿಕಾರಿ ಸ್ಪಷ್ಟನೆ
ಕಲಬುರಗಿಯಲ್ಲಿ ಶುಕ್ರವಾರ ಕನ್ನಡ ಭಾಷೆಯ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿಯನ್ನು ಜಿಲ್ಲಾಧಿಕಾರಿ ಯಶವಂತ ಗುರಕಾರ ತಳ್ಳಿಹಾಕಿದ್ದಾರೆ.

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ನಲ್ಲಿ ಗ್ಯಾಸ್ ಪೈಪ್‌ಲೈನ್ ಸೋರಿಕೆ; ಮೂವರಿಗೆ ಗಾಯ
ಗುರುವಾರ ಬೆಳಗ್ಗೆ ಎಚ್‌ಎಸ್‌ಆರ್ ಲೇಔಟ್ 7ನೇ ಸೆಕ್ಟರ್ ನಲ್ಲಿ ಗ್ಯಾಸ್ ಪೈಪ್‌ಲೈನ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೂವರು ಮಹಿಳೆಯರಿಗೆ ಸುಟ್ಟ ಗಾಯಗಳಾಗಿದ್ದು, ಎರಡು ಮನೆಗಳಿಗೆ ಹಾನಿಯಾಗಿದೆ.

ರಹಸ್ಯ ಮಾಹಿತಿ ಸೋರಿಕೆ: ಸಿಬಿಐನಿಂದ ನೌಕಾದಳ ಅಧಿಕಾರಿ ಸೇರಿದಂತೆ ಐವರ ಬಂಧನ
ಪ್ರಕರಣ ಸಂಬಂಧ ಸಿಬಿಐ ದೆಹಲಿ, ಮುಂಬೈ, ಹೈದರಾಬಾದ್, ವಿಶಾಖಪಟ್ಟಣಂ ಸೇರಿದಂತೆ ಇದುವರೆಗೂ 19 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.

ಪ್ಯಾಂಡೋರಾ ಪೇಪರ್ಸ್: ಜಗತ್ತಿನ ಪ್ರಭಾವಿ ವ್ಯಕ್ತಿಗಳ ವಿದೇಶಿ ಹೂಡಿಕೆಗಳ ರಹಸ್ಯ ದಾಖಲೆಗಳು ಸೋರಿಕೆ
117 ದೇಶಗಳ 600 ಪತ್ರಕರ್ತದ ಸಹಯೋಗದಲ್ಲಿ ನಡೆದ ಈ ಕಾರ್ಯಚರಣೆಗೆ ಪ್ಯಾಂಡೋರಾ ಪೇಪರ್ಸ್ ಎಂದು ಹೆಸರಿಡಲಾಗಿದೆ. ಭಾರತದ ಕ್ರಿಕೆಟ್ ಸೂಪರ್ ಸ್ಟಾರ್ ಸಚಿನ್ ತೆಂಡೂಲ್ಕರ್, ಪಾಪ್ ಸ್ಟಾರ್ ಶಕೀರಾ ಕೇಳಿಬಂದಿರುವುದು ಅಚ್ಚರಿ ಮೂಡಿಸಿದೆ.

ಕಾಂಗ್ರೆಸ್ ನಾಯಕರು ಬರೆದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಸೋನಿಯಾ ಅಸಮಾಧಾನ
ಪಕ್ಷದ ನಾಯಕತ್ವ ಸಂಬಂಧದ ಬಗ್ಗೆ ಕಾಂಗ್ರೆಸ್ ನಾಯಕರು ಬರೆದಿದ್ದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ರಿಲಯನ್ಸ್ ವಿದ್ಯುತ್ ಸ್ಥಾವರದಲ್ಲಿ ವಿಷಕಾರಿ ತ್ಯಾಜ್ಯ ಸೋರಿಕೆ: ಐವರು ನಾಪತ್ತೆ
ಮಧ್ಯಪ್ರದೇಶದ ಸಿಗ್ರೌಂಲಿ ಪ್ರದೇಶದಲ್ಲಿರುವ ರಿಲಯನ್ಸ್ ಮಾಲಿಕತ್ವದ ವಿದ್ಯುತ್ ಸ್ಥಾವರದಲ್ಲಿ ವಿಷಕಾರಿ ತ್ಯಾಜ್ಯ ಸೋರಿಕೆಯಾಗಿದ್ದು ಗ್ರಾಮದ ಐವರು ನಾಪತ್ತೆಯಾಗಿದ್ದಾರೆ.

ಇಂಡೇನ್ ಎಲ್ ಪಿಜಿ ವಿತರಣೆ ಸಂಸ್ಥೆಯಿಂದ ಲಕ್ಷಾಂತರ ಆಧಾರ್ ಸಂಖ್ಯೆ ಸೋರಿಕೆ; ಫ್ರಾನ್ಸ್ ಸಂಶೋಧಕ
ಭಾರತೀಯ ತೈಲ ನಿಗಮದ ನಿಯಂತ್ರಣದಲ್ಲಿರುವ ಇಂಡೇನ್ ಎಲ್ ಪಿಜಿಯ ಲಕ್ಷಾಂತರ ಗ್ರಾಹಕರು ಮತ್ತು ...

