ತನಿಖಾಧಿಕಾರಿಗಳ ಮುಂದೆ ನೀಡಿರುವ ಹೇಳಿಕೆಯ ಪ್ರಕಾರ, ಆತ ಎರಡು ಮೊಬೈಲ್ ಫೋನ್ಗಳು ಮತ್ತು ಒಂದು ಟ್ಯಾಬ್ಲೆಟ್ನ್ನು ಕಾಲುವೆಯೊಂದಕ್ಕೆ ಎಸೆದಿದ್ದಾನೆ ಎನ್ನಲಾಗಿದೆ.