leave
ಮದುವೆಗೆ ರಜೆ ನೀಡುವಂತೆ ಕುಲದೀಪ್ ಯಾದವ್ ಮನವಿ; ಭಾರತ vs ದಕ್ಷಿಣ ಆಫ್ರಿಕಾ 2ನೇ ಟೆಸ್ಟ್ಗೆ ಗೈರು ಸಾಧ್ಯತೆ
ಕುಲದೀಪ್ ಕೊನೆಯ ಬಾರಿಗೆ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಬಿಸಿಸಿಐನ ಸಿಒಇಯಲ್ಲಿ ನಡೆದ 2ನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.

ಕೊಲ್ಕತಾ: ರಜೆ ಕೊಡಲಿಲ್ಲವೆಂದು ನಾಲ್ವರು ಸಹೋದ್ಯೋಗಿಗೆ ಚಾಕುವಿನಿಂದ ಇರಿದ ಸರ್ಕಾರಿ ನೌಕರ
ಆರೋಪಿ ಅಮಿತ್ ಕುಮಾರ್ ಸರ್ಕಾರ್ ಎಂದು ಗುರುತಿಸಲಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ.

Bengaluru rains: ನಾಳೆ ಶಾಲೆಗಳಿಗೆ ರಜೆ, ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್; ಆರೆಂಜ್ ಅಲರ್ಟ್!
ಜಿಲ್ಲಾಧಿಕಾರಿ ಜಗದೀಶ್ ಜಿ ಈ ಬಗ್ಗೆ ಆದೇಶ ಪ್ರಕಟಿಸಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧಿಸಿದ್ದ ಇನ್ಸ್ಪೆಕ್ಟರ್ಗೆ ಕಡ್ಡಾಯ ರಜೆ ಶಿಕ್ಷೆ!
ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದ ಶಹರ ಠಾಣೆಯ ಇನ್ಸ್ಪೆಕ್ಟರ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.

‘ಕಳೆದ 9 ವರ್ಷಗಳಲ್ಲಿ ಪ್ರಧಾನಿ ಮೋದಿ ಒಂದೇ ಒಂದು ರಜೆಯನ್ನೂ ಪಡೆದಿಲ್ಲ’: ಆರ್ಟಿಐ ಪ್ರಶ್ನೆಗೆ ಪಿಎಂಒ ಉತ್ತರ
ಪ್ರಧಾನಿ ನರೇಂದ್ರ ಮೋದಿ ಅವರು 2014ರ ಮೇನಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ರಜೆಯನ್ನು ತೆಗೆದುಕೊಂಡಿಲ್ಲ ಎಂದು ಆರ್ಟಿಐ ಪ್ರಶ್ನೆಯೊಂದಕ್ಕೆ ಪಿಎಂಒ ಪ್ರತಿಕ್ರಿಯಿಸಿದೆ.

ಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ರೊನಾಲ್ಡೊ! ಅಭಿಮಾನಿಗಳಿಗೆ ದೊಡ್ಡ ಶಾಕ್
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣದಿಂದಲೇ ಜಾರಿಯಾಗುವಂತೆ ತಂಡವನ್ನು ತೊರೆಯಲಿದ್ದಾರೆ ಎಂದು ಮ್ಯಾಂಚೆಸ್ಟರ್ ಯುನೈಟೆಡ್ ಪ್ರೀಮಿಯರ್ ಲೀಗ್ ಮಂಗಳವಾರ ಹೇಳಿದೆ. ಈ ಮೂಲಕ ರೊನಾಲ್ಡೊ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ.

ಠಾಣೆಗಳಲ್ಲಿ ಸಿಬ್ಬಂದಿ ಕೊರತೆ: ರಜೆ ಕಾರಣ ಪಟ್ಟಿ ಮಾಡಿ, ಸಕಾರಣವಿಲ್ಲದೆ ರಜೆ ಕೇಳಿದರೆ ಶಿಸ್ತುಕ್ರಮ; ಡಿಸಿಪಿ ಎಚ್ಚರಿಕೆ
ನಗರದಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿಗಳ ಕೊರತೆ ಎಂದುರಾಗಿದೆ ಎಂದು ಹೇಳಲಾಗುತ್ತಿದ್ದು, ಸಮಸ್ಯೆ ಸರಿದೂಗಿಸಲು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬು ಅವರು ಸಿಬ್ಬಂದಿಗಳ ರಜೆಗೆ ಕತ್ತರಿ ಪ್ರಯೋಗ ಮಾಡಲು ಮುಂದಾಗಿದ್ದಾರೆ.

ನಾಳೆ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ: ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ನಗರಕ್ಕೆ ಆಗಮಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೊರೋನಾ ಸೋಂಕು ಪೀಡಿತ ನೌಕರರಿಗೆ ರಜೆ ನೀಡುವಲ್ಲಿ ಉದಾರವಾಗಿರಿ: ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶ
ಕೊರೋನಾ ವೈರಸ್ ಸೋಂಕು ಪೀಡಿತ ನೌಕರರಿಗೆ ರಜೆ ನೀಡುವಲ್ಲಿ ಉದಾರವಾಗಿರಿ ಎಂದು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಆದೇಶಿಸಿದೆ.

