ದೇಶಉತ್ತರ ಪ್ರದೇಶ: ಪರೀಕ್ಷೆ ವೇಳೆ 'ಸ್ಯಾನಿಟರಿ ಪ್ಯಾಡ್' ಕೇಳಿದ ವಿದ್ಯಾರ್ಥಿನಿ; ತರಗತಿ ಕೊಠಡಿಯಿಂದ ಹೊರಗೆ ಕಳುಹಿಸಿದ ಪ್ರಾಂಶುಪಾಲ!
ಋತುಚಕ್ರ ಆರಂಭವಾದ ವಿದ್ಯಾರ್ಥಿನಿ ಪ್ರಾಂಶುಪಾಲರ ನೆರವು ಕೋರಿದ್ದಾಗ ಸಹಾಯದ ಬದಲಿಗೆ, ಆಕೆಯನ್ನು ನಿರ್ಲಕ್ಷಿಸಲಾಗಿದ್ದು, ಅನುಚಿತವಾಗಿ ವರ್ತಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.