ಕ್ರೀಡೆಒಲಿಂಪಿಕ್ ಶಿಬಿರ ತೊರೆದು ಇಂಗ್ಲೆಂಡ್ ಗೆ ತೆರಳಿದ ಪಿ.ವಿ.ಸಿಂಧೂ
ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರವನ್ನು ತೊರೆದು ಲಂಡನ್ ಗೆ ತೆರಳಿದ್ದಾರೆ. ಚೇತರಿಕೆಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ.ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಇನ್ನೂ ಹತ್ತು ದಿನಗಳ ಕಾಲ ಪಿ.ವಿ. ಸಿಂಧೂ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.