ರಾಜ್ಯಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಕೆಲವು ಕಡೆ ಸರ್ಕಾರಿ ಶಾಲೆಯಿಂದ ಮಕ್ಕಳನ್ನು ಬಿಡಿಸುತ್ತಿರುವ ಪೋಷಕರು!
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ಯೋಜನೆಗೆ ಹಲವು ಪೋಷಕರು ಮತ್ತು ಸಮಾಜದ ಒಂದು ವರ್ಗದ ಜನ, ಹಲವು ಮಠಾಧೀಶರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ.