lebanon

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ; ಅಮೆರಿಕಾ ಮಧ್ಯಸ್ಥಿಕೆ..!
ವಿದೇಶ

ಹಿಜ್ಬುಲ್ಲಾಗೆ ಕಟ್ಟುನಿಟ್ಟಿನ ಕಡಿವಾಣ: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಇಸ್ರೇಲ್-ಲೆಬನಾನ್ ಮಹತ್ವದ ಒಪ್ಪಂದ; ಅಮೆರಿಕಾ ಮಧ್ಯಸ್ಥಿಕೆ..!

ಕದನ ವಿರಾಮ ಪರಿಣಾಮಕಾರಿಯಾಗಿರಲು ಹಿಜ್ಬುಲ್ಲಾ ಸಂಘಟನೆಯಿಂದ ಯಾವುದೇ ರೀತಿಯ ದಾಳಿ ನಡೆಯಬಾರದು ಹಾಗೂ ಲಿಟಾನಿ ನದಿಯ ದಕ್ಷಿಣ ಭಾಗದಿಂದ ಅದರ ಎಲ್ಲಾ ಶಸ್ತ್ರಸಜ್ಜಿತ ಘಟಕಗಳನ್ನು ತೆರವುಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.

ಇಸ್ರೇಲ್-ಲೆಬನಾನ್ ಸಂಘರ್ಷದ ಬಗ್ಗೆ ಮೌನ: 'ಅಸಲಿ ಮಾತೃಭೂಮಿಗಿಂತ ಕಲ್ಪಿತ ಪಿತೃಭೂಮಿ ಮುಖ್ಯವೇ?'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ದೇಶ

ಇಸ್ರೇಲ್-ಲೆಬನಾನ್ ಸಂಘರ್ಷದ ಬಗ್ಗೆ ಮೌನ: 'ಅಸಲಿ ಮಾತೃಭೂಮಿಗಿಂತ ಕಲ್ಪಿತ ಪಿತೃಭೂಮಿ ಮುಖ್ಯವೇ?'; ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಲೆಬನಾನ್‌ನಲ್ಲಿ ಇಸ್ರೇಲ್ ಮುಂದುವರಿಸುತ್ತಿರುವ ಸೇನಾ ಕಾರ್ಯಾಚರಣೆಗಳು ಹಾಗೂ ಭಾರೀ ದಾಳಿಗಳು, ಶಾಂತಿ ಮಾತುಕತೆಗಳ ಪ್ರಗತಿಗೆ ಅಡ್ಡಿಯಾಗುತ್ತಿವೆ. ಇಸ್ರೇಲ್‌ನ ಕ್ರಮಗಳಿಂದ ಶಾಂತಿ ಸ್ಥಾಪನೆಗೆ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ; 380 ಜನ ಸಾವು
ವಿದೇಶ

ಕದನ ವಿರಾಮ ಉಲ್ಲಂಘಿಸಿ ಲೆಬನಾನ್ ಮೇಲೆ ಇಸ್ರೇಲ್ ಭೀಕರ ವೈಮಾನಿಕ ದಾಳಿ; 380 ಜನ ಸಾವು

ಮಾರ್ಚ್ 2 ರಂದು ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವೆ ಯುದ್ಧ ಭುಗಿಲೆದ್ದ ನಂತರ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಒಟ್ಟು 2,882 ಜನರು ಸಾವನ್ನಪ್ಪಿದ್ದಾರೆ, ಇದರಲ್ಲಿ 279 ಮಹಿಳೆಯರು ಮತ್ತು 200 ಮಕ್ಕಳು ಸೇರಿದ್ದಾರೆ ಎಂದು ಅವರು ಹೇಳಿದ್ದಾರೆ.

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ; ಪತ್ರಕರ್ತೆ ಸೇರಿ ಐವರ ಸಾವು..!
ವಿದೇಶ

ಕದನ ವಿರಾಮ ಒಪ್ಪಂದಕ್ಕೆ ಬೆಲೆ ಇಲ್ಲವೇ?: ಲೆಬನಾನ್‌ ಮೇಲೆ ಮುಂದುವರೆದ ಇಸ್ರೇಲ್ ದಾಳಿ; ಪತ್ರಕರ್ತೆ ಸೇರಿ ಐವರ ಸಾವು..!

ಇತ್ತೀಚೆಗೆ ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ ಮಾಡಲಾಗಿತ್ತು. ಇದರಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಕೂಡ ಭಾಗಿಯಾಗಿತ್ತು. ಆದಾಗ್ಯೂ, ಹಿಂಸಾಚಾರ ಮುಂದುವರಿದಿರುವುದು ಒಪ್ಪಂದದ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿದೆ.

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್
ವಿದೇಶ

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ಕಳೆದ 24 ಗಂಟೆಗಳಲ್ಲಿ ತನ್ನ ವಾಯುಪಡೆಯು ಲೆಬನಾನ್‌ನಲ್ಲಿರುವ ಇರಾನ್ ಬೆಂಬಲಿತ ಉಗ್ರಗಾಮಿ ಗುಂಪಿನ ಮೂಲಸೌಕರ್ಯವನ್ನು ನಾಶಪಡಿಸಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!
ದೇಶ

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

ಲೆಬನಾನ್‌ನ ಅಸ್ಥಿರ ಭದ್ರತಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಜೈಸ್ವಾಲ್, ಅಲ್ಲಿ ಇರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಯ ವಿಷಯವಾಗಿ ನಿರಂತರ ಸಂಪರ್ಕದಲ್ಲಿದೆ...

ಬೆಂಜಮಿನ್ ನೆತನ್ಯಾಹು ಎಚ್ಚರಿಕೆ: ಇಸ್ರೇಲ್ 'ದುಷ್ಟ' ಎಂದು ಕರೆದಿದ್ದ ಪೋಸ್ಟ್ ಅಳಿಸಿದ ಪಾಕಿಸ್ತಾನದ ಖವಾಜಾ ಆಸಿಫ್!
ವಿದೇಶ

ಬೆಂಜಮಿನ್ ನೆತನ್ಯಾಹು ಎಚ್ಚರಿಕೆ: ಇಸ್ರೇಲ್ 'ದುಷ್ಟ' ಎಂದು ಕರೆದಿದ್ದ ಪೋಸ್ಟ್ ಅಳಿಸಿದ ಪಾಕಿಸ್ತಾನದ ಖವಾಜಾ ಆಸಿಫ್!

'ಯುರೋಪಿಯನ್ ಯಹೂದಿಗಳನ್ನು ತೊಡೆದುಹಾಕಲು ಪ್ಯಾಲೆಸ್ಟೀನ್‌ ಭೂಮಿಯಲ್ಲಿ ಅದರ ಅಸ್ತಿತ್ವಕ್ಕೆ ಬೆದರಿಕೆ ಸೃಷ್ಟಿಸಿದ ಜನರನ್ನು ನರಕದಲ್ಲಿ ಸುಡಬೇಕೆಂದು ನಾನು ಭಾವಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ' ಎಂದು ಆಸಿಫ್ ಹೇಳಿದ್ದರು.

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ
ವಿದೇಶ

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ

ವಾಷಿಂಗ್ಟನ್‌ನೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಲು ಇರಾನಿನ ನಿಯೋಗ ಇಸ್ಲಾಮಾಬಾದ್‌ಗೆ ಆಗಮಿಸಿದೆ ಎಂದು ಹೇಳಲಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಗೆ ಪ್ರತಿಕ್ರಿಯೆಯಾಗಿ ಇರಾನ್ ನಿಂದ ಈ ಹೇಳಿಕೆ ಬಂದಿದೆ.

ಲೆಬನಾನ್‌ನಲ್ಲಿ ಹತ್ಯಾಕಾಂಡ ನಿಲ್ಲಿಸದಿದ್ದರೆ ಹುಷಾರ್: ಇಸ್ರೇಲ್ ದಾಳಿ ವಿರುದ್ಧ ಪಾಕಿಸ್ತಾನ ಆಕ್ರೋಶ!
ವಿದೇಶ

ಲೆಬನಾನ್‌ನಲ್ಲಿ ಹತ್ಯಾಕಾಂಡ ನಿಲ್ಲಿಸದಿದ್ದರೆ ಹುಷಾರ್: ಇಸ್ರೇಲ್ ದಾಳಿ ವಿರುದ್ಧ ಪಾಕಿಸ್ತಾನ ಆಕ್ರೋಶ!

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಇಸ್ರೇಲ್ ವಿರುದ್ಧ ಬಲವಾದ ಹೇಳಿಕೆ ನೀಡಿದ್ದಾರೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನಿರಂತರ ದಾಳಿಗಳನ್ನು ಶಹಬಾಜ್ ಷರೀಫ್ ಖಂಡಿಸಿದ್ದಾರೆ.