lebanon

2,000 ಟಾರ್ಗೆಟ್ ಮೇಲೆ ಇಸ್ರೇಲ್ ದಾಳಿ; 250 ಹೆಜ್ಬೊಲ್ಲಾ ಭಯೋತ್ಪಾದಕರು ಹತ

ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಕಳೆದ 24 ಗಂಟೆಗಳಲ್ಲಿ 46 ಜನರ ಸಾವು, 85 ಮಂದಿಗೆ ಗಾಯ
ಬಾಲ್ಬೆಕ್-ಹೆರ್ಮೆಲ್ ಗವರ್ನರೇಟ್‌ನಲ್ಲಿ ಐದು ಜನರು ಸಾವನ್ನಪ್ಪಿದ್ದರೆ, ಐವರು ಗಾಯಗೊಂಡಿದ್ದಾರೆ. ನಬಾತಿಹ್ ಗವರ್ನರೇಟ್‌ನಲ್ಲಿ 23 ಜನರು ಸಾವನ್ನಪ್ಪಿದ್ದು, 41 ಮಂದಿ ಗಾಯಗೊಂಡಿದ್ದಾರೆ.

ಲೆಬನಾನ್: ಹಿಜ್ಬೊಲ್ಲಾ ಬಂಡುಕೋರರ ವಿರುದ್ಧದ ಕಾರ್ಯಾಚರಣೆಯಲ್ಲಿ 8 ಇಸ್ರೇಲ್ ಸೈನಿಕರ ಸಾವು
ಕಳೆದ ವಾರ ಹಿಜ್ಬೊಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರನ್ನು ಕೊಂದಿದ್ದಕ್ಕೆ ಪ್ರತಿಕ್ರಿಯೆಯಾಗಿ ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಹೇಳಿತ್ತು.

ಲೆಬನಾನ್ ಮೇಲೆ ದಾಳಿ: ಸೈನಿಕನ ಸಾವು ಖಚಿತಪಡಿಸಿದ ಇಸ್ರೇಲ್ ಸೇನೆ
"22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್‌ನಲ್ಲಿ ಯುದ್ಧದ ಸಮಯದಲ್ಲಿ ಹುತಾತ್ಮರಾಗಿದ್ದಾರೆ" ಎಂದು ಇಸ್ರೇಲ್ ಮಿಲಿಟರಿ ಪ್ರಕಟಣೆಯಲ್ಲಿ ತಿಳಿಸಿದೆ.

ಲೆಬನಾನ್ ನಲ್ಲಿ ಇಸ್ರೇಲ್ ಹೊಸ ಕಾರ್ಯಾಚರಣೆ: ಶಸ್ತ್ರಸಜ್ಜಿತ ಮಿಲಿಟರಿ ಸನ್ನದ್ಧ
IDF ಪ್ರಕಾರ, ಸೀಮಿತ ಮತ್ತು ಸ್ಥಳೀಯ ದಾಳಿಗಳು ಗಡಿಯ ಸಮೀಪವಿರುವ ಹಳ್ಳಿಗಳಲ್ಲಿ ಕೇಂದ್ರೀಕೃತವಾಗಿವೆ, ಉತ್ತರ ಭಾಗದಲ್ಲಿ ಇಸ್ರೇಲಿ ಸಮುದಾಯಗಳಿಗೆ ಬೆದರಿಕೆಗಳನ್ನು ತಟಸ್ಥಗೊಳಿಸುವ ಗುರಿಯನ್ನು ಹೊಂದಿವೆ.

ಇಸ್ರೇಲ್‌ನಿಂದ ಮತ್ತೊಂದು ಭರ್ಜರಿ ಬೇಟೆ: ಹೆಜ್ಬೊಲ್ಲಾ ಮುಖ್ಯಸ್ಥ ನಸ್ರಲ್ಲಾ ಜೊತೆ ಇರಾನ್ ಡೆಪ್ಯೂಟಿ ಕಮಾಂಡರ್ ಹತ್ಯೆ!
ಅಬ್ಬಾಸ್ ನಿಲ್ಫೊರೊಶನ್ ಬ್ರಿಗೇಡಿಯರ್ ಜನರಲ್ ಆಗಿದ್ದರೂ ಲೆಬನಾನ್‌ನಲ್ಲಿ ಕುಡ್ಸ್ ಫೋರ್ಸ್‌ನ ಕಮಾಂಡರ್ ಆಗಿದ್ದರು. ನಿಲ್ಫೊರೊಶನ್ ಅವರು IRGC ಯ ಕಾರ್ಯಾಚರಣೆಗಳ ಕಮಾಂಡ್ ಅನ್ನು ನೋಡಿಕೊಳ್ಳುತ್ತಿದ್ದರು.

ಲೆಬನಾನ್: ಹೆಜ್ಬೊಲ್ಲಾ ಸಂಘಟನೆ ಬಗ್ಗೆ ಇಲ್ಲಿದೆ ಮಾಹಿತಿ...

ಆದಷ್ಟು ಬೇಗ Lebanon ತೊರೆಯಿರಿ: ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಬೈರುತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸುರಕ್ಷತಾ ಸಲಹೆಯನ್ನು ಬಿಡುಗಡೆ ಮಾಡಿದ್ದು, ಕೂಡಲೇ ಲೆಬೆನಾನ್ ತೊರೆಯುವಂತೆ ಸಲಹೆ ನೀಡಿದೆ.

ಲೆಬೆನಾನ್ ಭೂಮಾರ್ಗದಲ್ಲಿ ಸೇನಾ ದಾಳಿ: Israel ಸುಳಿವು
ಹೆಜ್ಬೊಲ್ಲಾ ಬಂಡುಕೋರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಧ್ಯಪ್ರಾಚ್ಯದಲ್ಲಿ "ಸಂಪೂರ್ಣ ಯುದ್ಧ" ದ ವಿರುದ್ಧ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಸೇನೆ IDF ಭೂಮಾರ್ಗವಾಗಿ ಸೇನಾ ದಾಳಿ ನಡೆಸುವ ಕುರಿತು ಮಾಹಿತಿ ನೀಡಿದೆ.

