ಕೊವಿಡ್ -19 ವಿಷಯದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ.