ರಾಜ್ಯಕಣ್ಣು ಕುಕ್ಕುವ ಎಲ್ಇಡಿ ಲೈಟ್'ನಿಂದ ವಾಹನ ಸವಾರರಿಗೆ ಕಿರಿಕಿರಿ: ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್
ರಾಜಧಾನಿ ಬೆಂಗಳೂರು ನಗರದ ವಿವಿಧ ಭಾಗಗಳ ರಸ್ತೆಗಳಲ್ಲಿ ಆಭರಣ ಮಳಿಗೆಗಳು ಪ್ರಕಾಶಮಾನ ಎಲ್ಇಡಿ ದೀಪಗಳ ಡಿಜಿಟಲ್ ನಾಮಫಲಕ ಹಾಗೂ ಜಾಹೀರಾತು ಫಲಕಗಳನ್ನು ಅಳವಡಿಸಿ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ತೊಂದರೆ ಉಂಟುಮಾಡುತ್ತಿವೆ...