leeds

3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 76 ರನ್ ಗಳ ಹೀನಾಯ ಸೋಲು
ಮತ್ತೆ ಟೀಂ ಇಂಡಿಯಾ ಮಧ್ಯಮ ಕ್ರಮಾಂಕ ಕೈ ಕೊಟ್ಟ ಹಿನ್ನಲೆಯಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 76 ರನ್ ಗಳ ಹೀನಾಯ ಸೋಲು ಕಂಡಿದೆ.

ದ್ವಿತೀಯ ಟೆಸ್ಟ್: ಆಂಗ್ಲರ ವಿರುದ್ಧ ಕಿವೀಸ್ಗೆ ಭರ್ಜರಿ ಜಯ
ನಿರೀಕ್ಷೆಯಂತೆ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಜಯ ಸಾಧಿಸಿದೆ.

