Leelavathi hospital

ಜನರ ಅನುಕೂಲಕ್ಕೆ ಸ್ವಂತ ಖರ್ಚಿನಲ್ಲಿ ಆಸ್ಪತ್ರೆ ಕಟ್ಟಿಸಿರುವ ಲೀಲಾವತಿ ಅವರ ಮನಸ್ಸು ದೊಡ್ಡದು: ಸಿಎಂ ಬೊಮ್ಮಾಯಿ
ನಿಮ್ಮ ಮುಖದಲ್ಲಿನ ಕಳೆ ಅತ್ಯಂತ ಸುಂದರ. ಇಷ್ಟೆಲ್ಲಾ ಅಂದ ಚಂದ ಇರುವ ನಿಮಗೆ ಅದಕ್ಕಿಂತಲೂ ಅಂದವಾಗಿರುವ ಮನಸ್ಸಿದೆ. ಇಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಶಾಶ್ವತವಾಗಿ ಆಸ್ಪತ್ರೆ ಕಟ್ಟಿಸಿಕೊಟ್ಟಿರುವ ನಿಮ್ಮ ಮನಸ್ಸು ದೊಡ್ಡದು..

ಪರಿಕ್ಕರ್ ಗೆ ಅನಾರೋಗ್ಯ: ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಸಾಧ್ಯತೆ!
ಹಾಲಿ ಗೋವಾ ಸಿಎಂ ಮತ್ತು ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ವೈದ್ಯಕೀಯ ತಪಾಸಣೆಗಾಗಿ ಮುಂಬೈಗೆ ಆಗಮಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

