ರಾಜ್ಯರಾಜ್ಯ ವಿಧಾನಸಭಾ ಚುನಾವಣೆ 2023: ಮತದಾನ ಪ್ರಕ್ರಿಯೆ ಆರಂಭ, ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಟಿ ಲೀಲಾವತಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣೆಗ ದಿನಾಂಕ ಘೋಷಣೆಯಾಗಿದ್ದರೂ ಚುನಾವಣಾ ಆಯೋಗ ಹಿರಿಯ ನಾಗರೀಕರು, ಅಂಗವಿಕಲರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವುದರಿಂದ ಹಿರಿಯ ನಟಿ ಲೀಲಾವತಿಯವರು ಶನಿವಾರ ಮತದಾನ ಮಾಡಿದ್ದಾರೆ.