ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಸಂಸ್ಥೆ ಚಾನೆಲ್ ಮುಖ್ಯಸ್ಥರಾಗಿ ಭಾರತೀಯ ಮೂಲದ, ಯುನಿಲಿವರ್ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ಲೀನಾ ನಾಯರ್ ಅವರನ್ನು ನೇಮಕ ಮಾಡಲಾಗಿದೆ.