ದೇಶ'ಇಲಿಗಳ ಕೊಲ್ಲೋಕೆ ಬುಲೆಟ್ ಏಕೆ ಬೇಕಿತ್ತು?'; ವಿಚಾರವಾದಿಗಳ ಬಂಧನ ಕುರಿತು ಪ್ರಕಾಶ್ ಅಂಬೇಡ್ಕರ್ ಹೇಳಿಕೆ
ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇರೆಗೆ ವಿಚಾರವಾದಿಗಳ ಬಂಧನ ವಿಚಾರ ಭಾರಿ ಸುದ್ದಿಗೆ ಗ್ರಾಸವಾಗಿರುವಂತೆಯೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಅಂಬೇಡ್ಕರ್ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.