legal action

ಒಪ್ಪಿಗೆ ಇಲ್ಲದೆ ಹಾಡು ಬಳಕೆ: ಮಂಜುಮ್ಮೆಲ್ ಬಾಯ್ಸ್ ವಿರುದ್ಧ ಸಂಗೀತ ನಿರ್ದೇಶಕ ಇಳಯರಾಜ ಕಾನೂನು ಕ್ರಮದ ಎಚ್ಚರಿಕೆ!
ಎಲ್ಲರ ಬಾಯಲ್ಲೂ ಮಲಯಾಳಂನ ಈ ಸಿನಿಮಾದ್ದೇ ಮಾತು, ಮೆಚ್ಚುಗೆ. ಆದರೆ, ಸಂಗೀತ ನಿರ್ದೇಶಕ ಇಳಯರಾಜ ಅವರು ಮಾತ್ರ ಈ ಸಿನಿಮಾದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇತ್ತೀಚಿಗಷ್ಟೇ ಬಿಡುಗಡೆಯಾಗಿ ಬಹು ಜನಪ್ರಿಯತೆ ಗಳಿಸಿದ್ದ ಮಂಜುಮ್ಮೆಲ್ ಬಾಯ್ಸ್ ಸಿನಿಮಾ ತಂಡಕ್ಕೆ ಇಳಯರಾಜ ಅವರು ಕಾಪಿರೈಟ್ ನೋಟಿಸ್ ನೀಡಿದ್ದಾರೆ.

ಮಹಿಳಾ ಫುಟ್‌ಬಾಲ್ ಆಟಗಾರರ ಮೇಲೆ ಹಲ್ಲೆ: ಕಠಿಣ ಕಾನೂನು ಕ್ರಮಕ್ಕೆ ಅನುರಾಗ್ ಠಾಕೂರ್ ಆದೇಶ
ಗೋವಾದಲ್ಲಿ ನಡೆಯುತ್ತಿರುವ ಇಂಡಿಯನ್ ವುಮೆನ್ಸ್ ಲೀಗ್ ಟೂರ್ನಮೆಂಟ್‌ನಲ್ಲಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಸದಸ್ಯರಿಂದ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ ಎಂದು ಮಹಿಳಾ ಫುಟ್‌ಬಾಲ್ ಆಟಗಾರರು ಆರೋಪಿಸಿದ್ದಾರೆ.

ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಕ್ರಮ: ಬಿಜೆಪಿ
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಬಿಜೆಪಿ ಹೇಳಿದೆ.

ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ ಬೆನ್ನಿಗೆ ನಿಂತ ಅಮಿತಾಬ್ ಬಚ್ಚನ್; ವೈರಲ್ ವಿಡಿಯೋ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ!
ನಟಿ ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಅಮಿತಾಬ್ ಬಚ್ಚನ್ ರಶ್ಮಿಕಾ ಪರ ನಿಂತಿದ್ದಾರೆ. ಕಪ್ಪು ಬಟ್ಟೆಯನ್ನು ಧರಿಸಿರುವ ಮಹಿಳೆಯೊಬ್ಬರು ಲಿಫ್ಟ್‌ಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಮಹಿಳೆಯ ಮುಖಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಮುಖವನ್ನಿಟ್ಟು ತಿರುಚಲಾಗಿತ್ತು.

ಉಗ್ರರೊಂದಿಗೆ ಸಂಪರ್ಕ ಇರುವ ಸಿಬ್ಬಂದಿಗಳ ವಿರುದ್ಧ ಕ್ರಮ: ಜಮ್ಮು-ಕಾಶ್ಮೀರ ಎಲ್ ಜಿ
ಉಗ್ರರೊಂದಿಗೆ ಸಂಪರ್ಕ ಇರುವ ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗೌರ್ನರ್ ಮನೋನ್ ಸಿನ್ಹಾ ಹೇಳಿದ್ದಾರೆ.

ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ: ನಾಗಮಂಗಲ ಮಾಜಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಸಿಐಡಿ ಶಿಫಾರಸು!
ನಾಗಮಂಗಲ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಕುರಿತು ಸಿಐಡಿ ವರದಿ ಹಾಗೂ ಶಿಫಾರುಗಳ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವಿಧಾನಸಭೆಗೆ ಮಾಹಿತಿ ನೀಡಿದರು.

ಒಪ್ಪಿಗೆಯಿಲ್ಲದೆ ಹೆಸರು, ಪೋಟೊ, ಧ್ವನಿ ಬಳಕೆ; ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ರಜನಿಕಾಂತ್
ದಕ್ಷಿಣ ಭಾರತದ ಸೂಪರ್‌ಸ್ಟಾರ್ ರಜನಿಕಾಂತ್ ಸಾರ್ವಜನಿಕ ನೋಟಿಸ್ ಜಾರಿ ಮಾಡಿದ್ದು, ಅವರ ಒಪ್ಪಿಗೆಯನ್ನು ಪಡೆಯದೆ ನಟನ ಹೆಸರು, ಪೋಟೊ, ಧ್ವನಿ ಇತ್ಯಾದಿಗಳನ್ನು ವಾಣಿಜ್ಯಿಕವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಂಜಯ್ ರಾವತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ: ಸಿಎಂ ಬೊಮ್ಮಾಯಿ
ಶಿವಸೇನೆ(ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಅವರನ್ನು ದೇಶದ್ರೋಹಿ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಚೋದನಕಾರಿ ಹೇಳಿಕೆ ನೀಡಿದ ಸೇನಾ ನಾಯಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ...

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ
ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು `ತಪ್ಪು' ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಮುಂಬರುವ ಬಾಲಿವುಡ್ ಚಿತ್ರ 'ಆದಿಪುರುಷ' ನಿರ್ಮಾಪಕರಿಗೆ ಎಚ್ಚರಿಸಿದ್ದಾರೆ.

