ದೇಶದೇಶದಲ್ಲಿ ಕಾನೂನು ನೆರವು ಕಾರ್ಯ ನಿರ್ಲಕ್ಷ್ಯ: ಸಿಜೆಐ ಯುಯು ಲಲಿತ್
ದೇಶದಲ್ಲಿ ಕಾನೂನು ನೆರವಿನ ಕೆಲಸ ನಿರ್ಲಕ್ಷ್ಯಕ್ಕೊಳಗಾಗಿದೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಹೇಳಿದ್ದಾರೆ. ಇಂತಹ ಸೇವೆಗಳನ್ನು ನೀಡಲು ಕಾನೂನು ವಿದ್ಯಾರ್ಥಿಗಳು ತಮ್ಮ ಸಮಯವನ್ನು ಮೀಸಲಿಡುವಂತೆ ಅವರು ಒತ್ತಾಯಿಸಿದ್ದಾರೆ.