ರಾಜಕೀಯಎಂಎಲ್ ಸಿ ಹುದ್ದೆ ಕಳೆದುಕೊಳ್ಳುವ ಭೀತಿ: ಮರಳಿ ಗೂಡು ಸೇರುವ ನಿರ್ಧಾರ 'ಕೈ' ಬಿಟ್ಟ 'ಹಳ್ಳಿ ಹಕ್ಕಿ'
ವಿಧಾನಸಭೆ ಚುನಾವಣೆಗು ಮುನ್ನ ಕಾಂಗ್ರೆಸ್ ಪಕ್ಷ ಸೇರಲು ಕೆಪಿಸಿಸಿ ಕಚೇರಿಗೆ ಸಂಭ್ರಮದಿಂದ ಆಗಮಿಸಿದ್ದ ಮಾಜಿ ಸಚಿವ, ಬಿಜೆಪಿ ಎಂಎಲ್ಸಿ ಎ ಎಚ್ ವಿಶ್ವನಾಥ್ ಅವರು ಕಾನೂನು ತೊಡಕಿನಿಂದಾಗಿ ಹಿಂತಿರುಗಬೇಕಾಯಿತು.