ರಾಜಕೀಯಕಾನೂನು ಕುಣಿಕೆಯಲ್ಲಿ ಶಿವಕುಮಾರ್: ಕಾಂಗ್ರೆಸ್ ಅಧಿಕಾರಕ್ಕೆ ತರಲು ಹರಸಾಹಸ; ಪಕ್ಷಕ್ಕಾಗಿ ದುಡಿಯಲು ತೀರಾ ಕಡಿಮೆ ಸಮಯಾವಕಾಶ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಧಿಕೃತ ದಿನಾಂಕ ಘೋಷಿಸದಿದ್ದರೂ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ನಡೆಸುತ್ತಿವೆ. ಆದರೆ ಒಕ್ಕಲಿಗ ಪ್ರಭಾವಿ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಡಿ ಕುಣಿಕೆಯಲ್ಲಿ ಸಿಲುಕಿ ನಲುಗುತ್ತಿದ್ದಾರೆ.