legal notice

ಟೀಂ ಇಂಡಿಯಾ ಸ್ಟಾರ್ ಆಟಗಾರರಿಗೆ ಸಂಕಷ್ಟ; ತಿಲಕ್ ವರ್ಮಾ, ಮೊಹಮ್ಮದ್ ಸಿರಾಜ್‌ಗೆ ಲೀಗಲ್ ನೋಟಿಸ್ ಜಾರಿ!
ಕ್ರಿಕೆಟ್

ಟೀಂ ಇಂಡಿಯಾ ಸ್ಟಾರ್ ಆಟಗಾರರಿಗೆ ಸಂಕಷ್ಟ; ತಿಲಕ್ ವರ್ಮಾ, ಮೊಹಮ್ಮದ್ ಸಿರಾಜ್‌ಗೆ ಲೀಗಲ್ ನೋಟಿಸ್ ಜಾರಿ!

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ​​(HCA) ಬಿಸಿಸಿಐ ಅನುಮತಿಯಿಲ್ಲದೆ ಕಾರ್ಪೊರೇಟ್ ಸಂಸ್ಥೆಗಳೊಂದಿಗೆ ವ್ಯವಹಾರ ನಡೆಸುತ್ತಿದೆ ಮತ್ತು ಅನುಮೋದನೆಯಿಲ್ಲದೆ ಪ್ರಸ್ತಾವಿತ TG20 ಲೀಗ್ ಪ್ರಚಾರ ಮಾಡುವುದು ಅಪರಾಧ ಎಂದು TCA ಆರೋಪಿಸಿದೆ.

'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್‌ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ
ದೇಶ

'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್‌ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ

ಶುಕ್ರವಾರ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಸುವೇಂಧು ಅಧಿಕಾರಿ, ತಮ್ಮ ಹೇಳಿಕೆಗೆ 72 ಗಂಟೆಗಳ ಒಳಗೆ ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು.

ದೃಶ್ಯಂ 3 ಸಿನಿಮಾದಿಂದ ನಿರ್ಗಮನ: ಅಕ್ಷಯ್ ಖನ್ನಾಗೆ ಲೀಗಲ್ ನೋಟಿಸ್
ಬಾಲಿವುಡ್

ದೃಶ್ಯಂ 3 ಸಿನಿಮಾದಿಂದ ನಿರ್ಗಮನ: ಅಕ್ಷಯ್ ಖನ್ನಾಗೆ ಲೀಗಲ್ ನೋಟಿಸ್

ಚಿತ್ರೀಕರಣದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಶುಕ್ರವಾರ ಜೈದೀಪ್ ಅಹ್ಲಾವತ್ ಅವರೊಂದಿಗೆ ಸಹಿ ಹಾಕಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶಕ್ಕೂ ಡೋಂಟ್ ಕೇರ್: ಸಫಾರಿ ಪುನಃ ತೆರೆಯಲು ಪ್ಲಾನ್; ಮೈಸೂರಿನ ವಕೀಲರಿಂದ ಲೀಗಲ್ ನೋಟಿಸ್
ರಾಜ್ಯ

ಸುಪ್ರೀಂ ಕೋರ್ಟ್ ಆದೇಶಕ್ಕೂ ಡೋಂಟ್ ಕೇರ್: ಸಫಾರಿ ಪುನಃ ತೆರೆಯಲು ಪ್ಲಾನ್; ಮೈಸೂರಿನ ವಕೀಲರಿಂದ ಲೀಗಲ್ ನೋಟಿಸ್

ಹುಲಿಗಳ ದಾಳಿ ಮತ್ತು ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ನಂತರ ಎರಡು ಹುಲಿ ಸಂರಕ್ಷಿತ ಪ್ರದೇಶಗಳ ಕೆಲವು ಭಾಗಗಳಲ್ಲಿನ ಸಫಾರಿ ಕಾರ್ಯಾಚರಣೆಗಳನ್ನು ಇತ್ತೀಚೆಗೆ ಸ್ಥಗಿತಗೊಳಿಸಲಾಗಿದೆ.

Sun Group ಒಡೆತನ ಸಂಬಂಧ ಕೌಟುಂಬಿಕ ಕಲಹ ತಾರಕಕ್ಕೆ: ಕಲಾನಿಧಿ ಮಾರನ್‌ಗೆ ಲೀಗಲ್‌ ನೋಟಿಸ್ ಕಳಿಸಿದ ದಯಾನಿಧಿ!
ದೇಶ

Sun Group ಒಡೆತನ ಸಂಬಂಧ ಕೌಟುಂಬಿಕ ಕಲಹ ತಾರಕಕ್ಕೆ: ಕಲಾನಿಧಿ ಮಾರನ್‌ಗೆ ಲೀಗಲ್‌ ನೋಟಿಸ್ ಕಳಿಸಿದ ದಯಾನಿಧಿ!

ತಮ್ಮ ತಂದೆ, ಡಿಎಂಕೆ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮುರಸೋಲಿ ಮಾರನ್ ನಿಧನದ ಸ್ವಲ್ಪ ಮೊದಲು ಮತ್ತು ನಂತರ ಷೇರುಗಳನ್ನು ಮೋಸದಿಂದ ಅಕ್ರಮವಾಗಿ ವರ್ಗಾಯಿಸುವ ಮೂಲಕ ಕಂಪನಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

"ಕುತ್ತಿಗೆ, ಬೆನ್ನು ನೋವಿಗೆ ನೀವೇ ಕಾರಣ": BBMPಗೆ ಬೆಂಗಳೂರು ನಿವಾಸಿಯಿಂದ ನೊಟೀಸ್; 50 ಲಕ್ಷ ರೂ ಪರಿಹಾರಕ್ಕೆ ಆಗ್ರಹ!
ರಾಜ್ಯ

"ಕುತ್ತಿಗೆ, ಬೆನ್ನು ನೋವಿಗೆ ನೀವೇ ಕಾರಣ": BBMPಗೆ ಬೆಂಗಳೂರು ನಿವಾಸಿಯಿಂದ ನೊಟೀಸ್; 50 ಲಕ್ಷ ರೂ ಪರಿಹಾರಕ್ಕೆ ಆಗ್ರಹ!

ಡಾ. ದಿವ್ಯಾ ಕಿರಣ್ ಬಿಬಿಎಂಪಿಗೆ ನೊಟೀಸ್ ಜಾರಿಗೊಳಿಸಿದ್ದು, ಸಾರ್ವಜನಿಕ ರಸ್ತೆಗಳನ್ನು ನಿರ್ವಹಿಸದ ಕಾರಣ ಉಂಟಾದ ದೈಹಿಕ ನೋವನ್ನು, ಭಾವನಾತ್ಮಕ ಮತ್ತು ಆರ್ಥಿಕ ಹೊರೆಯನ್ನು ಅನುಭವಿಸಿದ್ದಕ್ಕಾಗಿ ₹50 ಲಕ್ಷ ಪರಿಹಾರವನ್ನು ಕೇಳಿದ್ದಾರೆ.

ಹಾಡುಗಳ ಅನಧಿಕೃತ ಬಳಕೆ: 'ಗುಡ್ ಬ್ಯಾಡ್ ಅಗ್ಲಿ' ನಿರ್ಮಾಪಕರಿಗೆ ಇಳಯರಾಜ ಲೀಗಲ್ ನೋಟಿಸ್; 5 ಕೋಟಿ ರೂಪಾಯಿಗೆ ಡಿಮ್ಯಾಂಡ್!
ದೇಶ

ಹಾಡುಗಳ ಅನಧಿಕೃತ ಬಳಕೆ: 'ಗುಡ್ ಬ್ಯಾಡ್ ಅಗ್ಲಿ' ನಿರ್ಮಾಪಕರಿಗೆ ಇಳಯರಾಜ ಲೀಗಲ್ ನೋಟಿಸ್; 5 ಕೋಟಿ ರೂಪಾಯಿಗೆ ಡಿಮ್ಯಾಂಡ್!

ಯಶಸ್ಸಿನ ಖುಷಿಯಲ್ಲಿರುವಾಗಲೇ ‘ಗುಡ್ ಬ್ಯಾಡ್ ಅಗ್ಲಿʼಗೆ ಕಾನೂನು ಸಂಕಷ್ಟ ಎದುರಾಗಿದೆ. ಕಾಪಿ ರೈಟ್ಸ್‌ ಆರೋಪ ಮಾಡಿ ಖ್ಯಾತ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಚಿತ್ರತಂಡಕ್ಕೆ ನೊಟೀಸ್‌ ಕಳುಹಿಸಿದ್ದಾರೆ.

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕ್ಷಮೆ ಕೋರಬೇಕು: ಟಿ ಜೆ ಅಬ್ರಹಾಂ
ರಾಜ್ಯ

ಬ್ಲಾಕ್‌ಮೇಲರ್‌ ಎಂದು ಕರೆದಿದ್ದಕ್ಕೆ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕ್ಷಮೆ ಕೋರಬೇಕು: ಟಿ ಜೆ ಅಬ್ರಹಾಂ

ಮಾಧ್ಯಮದ ಮುಂದೆ ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದಾರೆ. ಈ ಹೇಳಿಕೆಯಿಂದ ನನಗೆ ನೋವಾಗಿದೆ ಮತ್ತು ಮಾನಹಾನಿಯಾಗಿದೆ" ಎಂದು ಟಿ ಜೆ ಅಬ್ರಹಾಂ ಬೇಸರ ವ್ಯಕ್ತಪಡಿಸಿದ್ದಾರೆ.

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು
ದೇಶ

'ಆರೋಪ ಸುಳ್ಳಾಗಿದ್ದರೆ ಅವರು ಕ್ರಮ ಕೈಗೊಳ್ಳಬೇಕು.. ಇಲ್ಲವಾದಲ್ಲಿ ನಾನೇ ಲೀಗಲ್ ಆ್ಯಕ್ಷನ್ ತೆಗೆದುಕೊಳ್ಳುತ್ತೇನೆ': Rajiv Chandrasekhar ಗೆ ಶಶಿ ತರೂರ್ ತಿರುಗೇಟು

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಜಟಾಪಟಿ ತಾರಕಕ್ಕೇರಿದ್ದು, ಸುಳ್ಳುಆರೋಪದ ಮೇರೆಗೆ ಕೈ ಅಭ್ಯರ್ಥಿ ಶಶಿತರೂರ್ ವಿರುದ್ಧ ಕಾನೂನೂ ಕ್ರಮದ ಎಚ್ಚರಿಕೆ ನೀಡಿದ್ದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಗೆ ತರೂರ್ ತಿರುಗೇಟು ನೀಡಿದ್ದಾರೆ.