legal notice

'ಸುಳ್ಳು ಆರೋಪ ಹಿಂಪಡೆಯಿರಿ': ಕಾಂಗ್ರೆಸ್ ಸಂಸದ Shashi Tharoorಗೆ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್!
ಮತದಾರರಿಗೆ ಮತ್ತು ಪಾದ್ರಿಗಳಿಗೆ 'ಲಂಚ' ನೀಡುವ ಕುರಿತು ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

'ಫೈಟರ್'ನಲ್ಲಿ ವಾಯುಪಡೆ ಸಮವಸ್ತ್ರದಲ್ಲಿ ಚುಂಬನ: ಹೃತಿಕ್, ದೀಪಿಕಾ ಸೇರಿದಂತೆ ನಿರ್ಮಾಪಕರಿಗೆ ಲೀಗಲ್ ನೋಟಿಸ್!
ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಚಿತ್ರದಲ್ಲಿನ ಚುಂಬನದ ದೃಶ್ಯಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ಚುಂಬನದ ದೃಶ್ಯವು ಭಾರತೀಯ ವಾಯುಪಡೆಯ ಘನತೆಗೆ ಧಕ್ಕೆ ತರುತ್ತದೆ ಎಂದು ಆರೋಪಿಸಲಾಗಿದೆ. ಏಕೆಂದರೆ ಈ ದೃಶ್ಯವನ್ನು ವಾಯುಪಡೆಯ ಸಮವಸ್ತ್ರದಲ್ಲಿ ಚಿತ್ರೀಕರಿಸಲಾಗಿದೆ.

ಕೋವಿಡ್ ವೇಳೆ ಹಲ್ಲೆ ಆರೋಪ: ಡ್ರೋಣ್ ಪ್ರತಾಪ್ ಗೆ ಡಾ.ಪ್ರಯಾಗ್ ಲೀಗಲ್ ನೋಟಿಸ್
ಕೋವಿಡ್ ಕ್ವಾರಂಟೈನ್ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಯೊಬ್ಬರು ತನ್ನ ಮೇಲೆ ಹಲ್ಲೆ ನಡೆಸಿದ್ದರು ಎಂದು ಬಿಗ್ ಬಾಸ್ ಮನೆಯಲ್ಲಿ ಹೇಳಿಕೊಂಡಿದ್ದ ಡ್ರೋಣ್ ಪ್ರತಾಪ್ ಅವರಿಗೆ ಡಾ.ಪ್ರಯಾಗ್ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ವಿಧಾನಸಭೆಗೆ ವಿಪಕ್ಷ ನಾಯಕನ ನೇಮಿಸದ ಬಿಜೆಪಿ: ನಡ್ಡಾ, ಕಟೀಲ್, ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ಜಾರಿ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮರಳಿ ಅಧಿಕಾರವನ್ನು ಹಿಡಿಯುವಲ್ಲಿ ಸೋತು ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ವಿರೋಧ ಪಕ್ಷದ ಸ್ಥಾನ ಗಳಿಸಿರುವ ಈವರೆಗ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ...

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ರಮ್ಯಾ ತಕರಾರು: ಚಿತ್ರ ತಂಡಕ್ಕೆ ಲೀಗಲ್ ನೋಟೀಸ್!
ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್ ಆಗಿದ್ದನ್ನು ನೋಡಿ ಫ್ಯಾನ್ಸ್ ಸಖತ್ ಖುಷ್ ಆಗಿದ್ದರು. ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ.

ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ: 1 ಕೋಟಿ ರೂ. ಮಾನನಷ್ಟ ಮೊಕದ್ದಮೆ, ರೂಪಾಗೆ ಲೀಗಲ್ ನೊಟೀಸ್ ಜಾರಿ
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ರಾಜಕೀಯ ಪಡಸಾಲೆಯಲ್ಲಿಯೂ ಸದ್ಯ ಬಹುಚರ್ಚಿತ ವಿಷಯ.

ಸ್ಮೃತಿ ಇರಾನಿ ಪುತ್ರಿ ವಿರುದ್ಧ ಅಕ್ರಮ ಬಾರ್ ಆರೋಪ: ಕ್ಷಮೆಯಾಚಿಸುವಂತೆ ಕಾಂಗ್ರೆಸ್ಸಿಗರಿಗೆ ಲೀಗಲ್ ನೋಟಿಸ್
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಮೂವರು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇಂದು ಸಚಿವೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಪಾನ್ ಮಸಾಲ ಬ್ರಾಂಡ್ ಗೆ ಅಮಿತಾಭ್ ಬಚ್ಚನ್ ಲೀಗಲ್ ನೋಟೀಸ್
ಬಾಲಿವುಡ್ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ಪಾನ್ ಮಸಾಲಾ ಬ್ರಾಂಡ್‌ಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ: ಜಾವೇದ್ ಅಖ್ತರ್‌ಗೆ ಲೀಗಲ್ ನೋಟಿಸ್ ಕಳುಹಿಸಿದ ಮುಂಬೈ ವಕೀಲ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ವಿರುದ್ಧ "ಸುಳ್ಳು ಮತ್ತು ಮಾನಹಾನಿಕರ" ಹೇಳಿಕೆ ನೀಡಿದ ಆರೋಪದ ಮೇಲೆ ಗೀತ ರಚನೆಕಾರ ಜಾವೇದ್ ಅಖ್ತರ್‌ಗೆ ಮುಂಬೈ ಮೂಲದ ವಕೀಲರೊಬ್ಬರು ಬುಧವಾರ ಲೀಗಲ್ ನೋಟಿಸ್...

