ರಾಜ್ಯಅರಮನೆ ಮೈದಾನ ಭೂಮಿ ವಿವಾದ: ಕಾನೂನು ಹೋರಾಟ ತೀವ್ರಗೊಳಿಸಿದ ರಾಜ್ಯ ಸರ್ಕಾರ
ಇಷ್ಟು ಮೊತ್ತದ ಪರಿಹಾರ ನೀಡಿದರೆ ಸರ್ಕಾರಕ್ಕೆ ಹೊರೆ ಆಗಲಿದೆ ಎಂಬ ಕಾರಣಕ್ಕೆ ಜ.23ರಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ ರಸ್ತೆ ಅಗಲೀಕರಣ ಪ್ರಸ್ತಾಪವನ್ನೇ ಕೈಬಿಟ್ಟು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.