ದೇಶರಾಜೀವ್ ಶುಕ್ಲಾ, ಪವಾರ್ರಿಂದ ದಾಖಲೆಗೆ ಸಹಾಯ
ಬ್ರಿಟನ್ನಿಂದ ಪೋರ್ಚುಗಲ್ಗೆ ಹೋಗುವ ಸಲುವಾಗಿ ಕೇವಲ ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ಅವರಷ್ಟೇ ಅಲ್ಲ, ಕಾಂಗ್ರೆಸ್ನ ರಾಜೀವ್ ಶುಕ್ಲಾ, ಎನ್ಸಿಪಿಯ ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್ ಕೂಡ ಸಹಾಯ ಮಾಡಿದ್ದರು ಎಂದು ಲಲಿತ್ ಮೋದಿ ಬಾಂಬ್ ಸಿಡಿಸಿದ್ದಾರೆ...