ರಾಜ್ಯಲಾಕ್ ಡೌನ್ ನಿಂದ ಹದಗೆಟ್ಟ ಆರ್ಥಿಕ ಪರಿಸ್ಥಿತಿ: ಬೊಕ್ಕಸ ತುಂಬಿಸಲು ಸರ್ಕಾರದ ಹೊಸ ಪ್ಲಾನ್!
ಕೊರೊನಾ ಲಾಕ್ಡೌನ್ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಸರ್ಕಾರದ ಬೊಕ್ಕಸ ತುಂಬಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬುಧವಾರ ಕಷ್ಣಾದಲ್ಲಿ ಬಿಡಿಎ ಸಕ್ರಮೀಕರಣ ಉಪಸಮಿತಿ ಸಭೆಯಲ್ಲಿ ಅಧಿಕಾರಿಗಳು ಕೆಲವೊಂದು ಮಹತ್ವದ ಸಲಹೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.