ದೇಶಕ್ರಿಕೆಟ್ ಸೇರಿ ಕ್ರೀಡೆಗಳಲ್ಲಿ ಬೆಟ್ಟಿಂಗ್ ಕಾನೂನುಬದ್ಧಗೊಳಿಸಿ : ಕಾನೂನು ಆಯೋಗ
ಮ್ಯಾಚ್ ಫಿಕ್ಸಿಂಗ್ , ವಂಚನೆಯಂತಹ ಪ್ರಕರಣಗಳನ್ನು ತಡೆಗಟ್ಟಲು ಕಠಿಣ ಕಾನೂನನ್ನು ಪರಿಚಯಿಸಿ, ಕ್ರಿಕೆಟ್ ಸೇರಿದಂತೆ ಮತ್ತಿತರ ಕ್ರೀಡೆಗಳಲ್ಲಿ ಜೂಜಾಟ ಹಾಗೂ ಬೆಟ್ಟಿಂಗ್ ನ್ನು ಕಾನೂನುಬದ್ಧಗೊಳಿಸುವಂತೆ ಕಾನೂನು ಆಯೋಗ ಶಿಫಾರಸ್ಸು ಮಾಡಿದೆ