ದೇಶಬೆಟ್ಟಿಂಗ್ ಕಾನೂನು ಬದ್ಧಗೊಳಿಸುವುದರಿಂದ ಮ್ಯಾಚ್ ಫಿಕ್ಸಿಂಗ್ ನಿಯಂತ್ರಿಸಬಹುದು: ಕೇಂದ್ರ ಸಚಿವ ಅನುರಾಗ್ ಠಾಕೂರ್
ಬೆಟ್ಟಿಂಗ್ ಅನ್ನು ಕಾನೂನು ಬದ್ಧಗೊಳಿಸುವುದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ ಮತ್ತು ಮ್ಯಾಚ್ ಫಿಕ್ಸಿಂಗ್ನಂತಹ "ಅಪವಿತ್ರ ಹಾಗೂ ಭ್ರಷ್ಟ" ಪದ್ಧತಿಗಳನ್ನು ನಿಯಂತ್ರಿಸಬಹುದು ಎಂದು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ಹೇಳಿದ್ದಾರೆ.