ರಾಜಕೀಯಶಾಸಕಾಂಗ ಸಭೆಯಲ್ಲಿ ಭಾವನೆ ಹಂಚಿಕೊಳ್ಳಲು ಅವಕಾಶ ನೀಡಬೇಕು, ಇಲ್ಲದಿದ್ದರೆ ಸಮಾನ ಮನಸ್ಕರ ಸಭೆ: ಯತ್ನಾಳ
ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.