Legislative Assembly

'ಸಭಾಧ್ಯಕ್ಷರೇ ಏನಿದು, ಸದನವನ್ನು 9.15ಕ್ಕೆ ಶುರು ಮಾಡ್ತೀವಿ ಅಂತ ಹೇಳಿ 10.20ಕ್ಕೆ ಶುರು ಮಾಡ್ತೀರಿ': ಶಾಸಕ ಸುರೇಶ್ ಕುಮಾರ್ ಗರಂ
ರಾಜ್ಯ

'ಸಭಾಧ್ಯಕ್ಷರೇ ಏನಿದು, ಸದನವನ್ನು 9.15ಕ್ಕೆ ಶುರು ಮಾಡ್ತೀವಿ ಅಂತ ಹೇಳಿ 10.20ಕ್ಕೆ ಶುರು ಮಾಡ್ತೀರಿ': ಶಾಸಕ ಸುರೇಶ್ ಕುಮಾರ್ ಗರಂ

ವಿಧಾನ ಮಂಡಲ ಬಜೆಟ್ ಅಧಿವೇಶನ ನಡೆಯುತ್ತಿದೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ಜನಪ್ರತಿನಿಧಿಗಳೇ ಕಲಾಪಕ್ಕೆ ಗೈರಾಗುತ್ತಾರೆ, ಸರಿಯಾಗಿ ಸದನಕ್ಕೆ ಹಾಜರಾಗುವುದಿಲ್ಲ ಎಂಬ ಆರೋಪ ಇದೆ.

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಆರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video
ರಾಜ್ಯ

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಆರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video

ನನ್ನನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗಿದೆ ಎಂದು ಆಕ್ರೋಶಗೊಂಡ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ರೊಚ್ಚಿಗೆದ್ದರು.

ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ; ಕಲಾಪ ಮುಂದೂಡಿಕೆ
ರಾಜ್ಯ

ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ; ಕಲಾಪ ಮುಂದೂಡಿಕೆ

ನಿನ್ನೆ ಮಂಗಳವಾರ, ತಿಮ್ಮಾಪುರ ಅವರು ತಮ್ಮ ಹಾಗೂ ತಮ್ಮ ಪುತ್ರನ ವಿರುದ್ಧ ಮದ್ಯ ಪರವಾನಗಿ ನೀಡಿಕೆ ಮತ್ತು ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರಾಕರಿಸಿದ ನಂತರ, ವಿರೋಧ ಪಕ್ಷ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು.

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ
ರಾಜ್ಯ

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ ಚರ್ಚೆ ಮಾಡಿದೆ.

'ಮೈಕ್ರೋ ಫೈನಾನ್ಸ್' ದಬ್ಬಾಳಿಕೆ ತಡೆಗೆ ಬಿಲ್ ಮಂಡನೆ: ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ, 5 ಲಕ್ಷ ರೂ ದಂಡ!
ರಾಜ್ಯ

'ಮೈಕ್ರೋ ಫೈನಾನ್ಸ್' ದಬ್ಬಾಳಿಕೆ ತಡೆಗೆ ಬಿಲ್ ಮಂಡನೆ: ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ, 5 ಲಕ್ಷ ರೂ ದಂಡ!

ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ತಡೆ) ಮಸೂದೆ 2025 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು ಮಂಡಿಸಿದರು.

ವಿಧಾನಸಭೆ ಕಲಾಪ ಸೋಮವಾರಕ್ಕೆ ವಿಸ್ತರಣೆ: ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ
ರಾಜ್ಯ

ವಿಧಾನಸಭೆ ಕಲಾಪ ಸೋಮವಾರಕ್ಕೆ ವಿಸ್ತರಣೆ: ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕೆಲ ಮಸೂದೆಗಳ ಅಂಗೀಕಾರ ಬಾಕಿ ಹಿನ್ನೆಲೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಲು ಬಾಕಿ ಇರುವುದರಿಂದ ವಿಧಾನಸಭೆ ಕಲಾಪವನ್ನು ಫೆಬ್ರವರಿ 26 ಸೋಮವಾರದವರೆಗೆ ಮುಂದೂಡಲಾಗಿದೆ.

ವಿಧಾನಮಂಡಲ ಅಧಿವೇಶನ: ಸದನದಲ್ಲಿ ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್​ ಘೋಷಣೆ ಕೂಗಿದ ಬಿಜೆಪಿ, ಜೈ ಭೀಮ್​ ಎಂದ ಕಾಂಗ್ರೆಸ್​ ನಾಯಕರು
ರಾಜಕೀಯ

ವಿಧಾನಮಂಡಲ ಅಧಿವೇಶನ: ಸದನದಲ್ಲಿ ಕೇಸರಿ ಶಾಲು ಧರಿಸಿ ಜೈ ಶ್ರೀರಾಮ್​ ಘೋಷಣೆ ಕೂಗಿದ ಬಿಜೆಪಿ, ಜೈ ಭೀಮ್​ ಎಂದ ಕಾಂಗ್ರೆಸ್​ ನಾಯಕರು

ರಾಜ್ಯ ವಿಧಾನಮಂಡಲ​ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಭಾಷಣ ಮುಗಿಸುತ್ತಿದ್ದಂತೆ ಬಿಜೆಪಿ ಶಾಸಕರು ಜೈ ಶ್ರೀ ರಾಮ್​ ಎಂದು ಕೂಗಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್​ ಶಾಸಕರು ಜೈ ಭೀಮ್​ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ.

ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೆ ಸಿದ್ಧ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯ

ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೆ ಸಿದ್ಧ: ಡಿಸಿಎಂ ಡಿಕೆ ಶಿವಕುಮಾರ್

ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಅಬಕಾರಿ ಕಾಯಿದೆಗೆ ತಿದ್ದುಪಡಿ; ಪರವಾನಗಿಯಲ್ಲೂ ಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ: ಸಚಿವ ತಿಮ್ಮಾಪುರ
ರಾಜ್ಯ

ಅಬಕಾರಿ ಕಾಯಿದೆಗೆ ತಿದ್ದುಪಡಿ; ಪರವಾನಗಿಯಲ್ಲೂ ಮೀಸಲಾತಿ ನೀಡುವ ಬಗ್ಗೆ ಪರಿಶೀಲನೆ: ಸಚಿವ ತಿಮ್ಮಾಪುರ

ಹೋಟೆಲ್‌ ಮತ್ತು ವಸತಿ ಗೃಹಗಳಿಗೆ(ಬೋರ್ಡಿಂಗ್ ಆಂಡ್ ಲಾಡ್ಜಿಂಗ್) ಮದ್ಯದ ಪರವಾನಗಿ ನೀಡುವ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮಂಗಳವಾರ ಹೇಳಿದ್ದಾರೆ.