Legislative coucil election

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್: BJP ಹೈಕಮಾಂಡ್ ನಿರ್ಧಾರಕ್ಕೆ ರಘುಪತಿ ಭಟ್ ಅಸಮಾಧಾನ
ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಪಕ್ಷದ ವರಿಷ್ಠರ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 10ಕ್ಕೆ ವಿಧಾನ ಪರಿಷತ್ ಚುನಾವಣೆ: 121 ಅಭ್ಯರ್ಥಿಗಳು ಚುನಾವಣಾ ಸ್ಪರ್ಧಾ ಕಣದಲ್ಲಿ
ವಿಧಾನ ಪರಿಷತ್ ಚುನಾವಣಾ ಕಣ ರಂಗೇರುತ್ತಿದೆ. ನಿನ್ನೆ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿತ್ತು. ನಿನ್ನೆ ಸುಮಾರು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

