ಕುಮಾರಸ್ವಾಮಿ ಕೇಳಿದಂತೆ ಎಲ್ಲರೂ ಆತ್ಮಸಾಕ್ಷಿಯಿಂದ ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ಆತ್ಮಸಾಕ್ಷಿಗೆ ಮತ ಕೇಳಿದ ಮೇಲೆ ಈಗ ಕುದುರೆ ವ್ಯಾಪಾರದ ಬಗ್ಗೆ ಮಾತನಾಡಬಾರದು ಎಂದರು.