Legislative Council election

ಜೂನ್ 18ಕ್ಕೆ ವಿಧಾನಪರಿಷತ್ ಚುನಾವಣೆ: ಬಿಡದಿಯ ವಂಡರ್‌ಲಾ ರೆಸಾರ್ಟ್ ಗೆ ಕಾಂಗ್ರೆಸ್ ಶಾಸಕರು ಶಿಫ್ಟ್; ಜೆಡಿಎಸ್ ಸಿದ್ಧತೆ; Video
ಎಂಟು ಅಭ್ಯರ್ಥಿಗಳು ಏಳು ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಈ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದೆ. ಈ ಚುನಾವಣೆ ಮತ್ತೆ ‘ರೆಸಾರ್ಟ್ ರಾಜಕೀಯ’ ಮತ್ತು ಪರೋಕ್ಷ ರಾಜಕೀಯ ಆಟಗಳನ್ನು ಮುನ್ನೆಲೆಗೆ ತಂದಿದೆ.

ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ; DKS ಆಪ್ತನಿಗೆ ಟಿಕೆಟ್ ಘೋಷಣೆ!
ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ.

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿ ಟಿ ರವಿ ಸೇರಿ ಮೂವರಿಗೆ ಸ್ಥಾನ
ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆ ಕೊನೆದಿನವಾಗಿದ್ದು, ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಡ್ಡಿಯಾಗದ ಪ್ರಜ್ವಲ್ ರೇವಣ್ಣ ಪ್ರಕರಣ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿ!
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣ, ತಲಾ 3 ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಯಾವುದೇ ಅಡ್ಡಿ ಬಂದಿಲ್ಲ.

ಮಂಗಳೂರು: ವಿಧಾನಪರಿಷತ್ ಚುನಾವಣಾ ಕಣದಲ್ಲಿ ನಿವೃತ್ತ ಡಿಡಿಪಿಐ!
ಉಡುಪಿ ಜಿಲ್ಲೆಯ ಡಿಡಿಪಿಐ ಆಗಿ ನಿವೃತ್ತರಾಗಿರುವ ಶಿಕ್ಷಕ ಟಿ. ಭಾಸ್ಕರ್ ಶೆಟ್ಟಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ
ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ.

ಬೆಳಗಾವಿ ಸೋಲಿಗೆ ಪಕ್ಷದ ಕಾರ್ಯಕರ್ತರೇ ಹೊಣೆ; ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಮನಸ್ಥಿತಿ ಕಾಂಗ್ರೆಸ್ ನದ್ದು: ಕೆ ಎಸ್ ಈಶ್ವರಪ್ಪ
ಕರ್ನಾಟಕ ರಾಜ್ಯದ ಗ್ರಾಮೀಣ ಪ್ರದೇಶದ ಜನರು ಯಾವ ಪಕ್ಷದತ್ತ ಒಲವು ತೋರಿಸಿದ್ದಾರೆ ಎನ್ನುವುದನ್ನು ತೋರಿಸುವ ಫಲಿತಾಂಶ ಈ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ. ಭಾರತೀಯ ಜನತಾ ಪಾರ್ಟಿ ಹಿಂದಿನ ವಿಧಾನ ಪರಿಷತ್ ನಲ್ಲಿದ್ದ 6 ಮಂದಿಗೆ ಅವಕಾಶವನ್ನು ಮತ್ತೆ ಕೊಟ್ಟಿತ್ತು. ನಾವೀಗ ಆರರಿಂದ 11 ಸ್ಥಾನಕ್ಕೆ ಜಿಗಿದಿದ್ದು, 5 ಸ್ಥಾನವನ್ನು ಹೆಚ್ಚು ಬಿಜೆಪಿ ಗೆದ್ದಿದೆ.

ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸ್ಥಾನ ಪಡೆದು ಗೆಲ್ಲಲಿದೆ, ಪಕ್ಷಕ್ಕೆ ಉತ್ತಮ ಫಲಿತಾಂಶ ದೊರಕಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯದ ಮೂರೂ ಪಕ್ಷಗಳ ರಾಜಕೀಯ ಭವಿಷ್ಯಕ್ಕೆ ಮತ್ತು ಮುಂದಿನ 2023ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಲಾಗಿರುವ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಮಂಗಳವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ

