Legislative council members

ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ಫೋಟೋ ಶೂಟ್! ಬಿ.ಕೆ. ಹರಿಪ್ರಸಾದ್ ಗೈರು
ವಿಧಾನಪರಿಷತ್ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫೋಟೋ ಶೂಟ್ ಮಾಡಿಸಿದ್ದಾರೆ. ವಿಧಾನಸೌಧದ ಮುಂಭಾಗ ನಡೆದ ಈ ಫೋಟೋ ಶೂಟ್ ನಲ್ಲಿ ಪಕ್ಷ ಬೇಧ ಮರೆತು ಎಲ್ಲಾ ಪಕ್ಷಗಳ ಸದಸ್ಯರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ನ ಮೂವರು ಪ್ರಮಾಣವಚನ ಸ್ವೀಕಾರ
ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

