Legislative Council polls

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ
ಕರ್ನಾಟಕ ವಿಧಾನಪರಿಷತ್ ಚುನಾವಣೆಯ ಮೊದಲ ಸುತ್ತಿನಲ್ಲಿಯೇ ಕಾಂಗ್ರೆಸ್ ನ ಐವರು ಅಭ್ಯರ್ಥಿಗಳ ಗೆಲುವು ಸಾಧಿಸಿದ್ದು ಪ್ರಜಾಪ್ರಭುತ್ವ ಗೆದ್ದಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಫಲಿಸಿದ ಡಿ.ಕೆ ಶಿವಕುಮಾರ್ ತಂತ್ರ: JDS-BJP ಅಡ್ಡ ಮತದಾನ; ಕಾಂಗ್ರೆಸ್ 5ನೇ ಅಭ್ಯರ್ಥಿಗೆ ಗೆಲುವು!
ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆ 32 ಮತಗಳು ಸಿಕ್ಕಿದ್ದರೆ ಜೆಡಿಎಸ್ ನ ಗೋವಿಂದರಾಜುಗೆ ಕೇವಲ 14 ಮತಗಳು ಮಾತ್ರ ಬಂದಿವೆ.

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!
ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು

ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ: ಮಾಜಿ MLC ಅರುಣ್ ಶಹಾಪೂರ ಆಕ್ಷೇಪ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರ ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡೆವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಆಕ್ಷೇಪಿಸಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಜೆಡಿಎಸ್ ಗೆ ಸಮಾನ ವೈರಿಗಳು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು.

ಶಿಕ್ಷಕರ ಕ್ಷೇತ್ರದ ಚುನಾವಣೆ: ನವೆಂಬರ್ 5 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿ
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2020ಕ್ಕಾಗಿ ಚುನಾವಣಾ ಕಾರ್ಯಸೂಚಿಯನ್ನು ಕೇಂದ್ರ ಚುನಾವಣಾ ಆಯೋಗವು ನೀಡಿದ್ದು, ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೆಪ್ಟೆಂಬರ್ 29 ರಿಂದ ನವೆಂಬರ್ 05 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ..

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿದ್ದ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ; ಅಧಿಕೃತ ಘೋಷಣೆ
ವಿಧಾನ ಪರಿಷತ್ ಚುನಾವಣಾ ಕಣದಲ್ಲಿದ್ದ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಸೋಮವಾರ ಘೋಷಿಸಿದ್ದಾರೆ.

ಮಹಾ ವಿಧಾನ ಪರಿಷತ್ ಚುನಾವಣೆ: ಬಿಜೆಪಿ, ಶಿವಸೇನೆಗೆ ತಲಾ 2 ಸ್ಥಾನ, ಎನ್ ಸಿಪಿಗೆ ಒಂದು
ಮಹಾರಾಷ್ಟ್ರ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ತಲಾ ಎರಡು ಸ್ಥಾನಗಳನ್ನು ಗೆದ್ದಿದ್ದು ಎನ್ ಸಿಪಿ ಒಂದು ಸ್ಥಾನವನ್ನು ಉಳಿಸಿಕೊಂಡಿದೆ.

ಪರಿಷತ್ ಚುನಾವಣೆಯಲ್ಲಿ ಎರಡನೇ ಅಭ್ಯ.ರ್ಥಿ ಗೆಲುವಿಗೆ ಬಿಜೆಪಿ-ಜೆಡಿಎಸ್ ಮೈತ್ರಿ!
ವಿಧಾನಪರಿಷತ್ ಚುನಾವಣೆಯಲ್ಲಿ ತನ್ನ ಎರಡನೇ ಅಭ್ಯರ್ಥಿಯನ್ನು ಗೆಲ್ಲಿಸಲು ಜೆಡಿಎಸ್ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಗಳು

